ಸ್ವಚ್ಛತೆಯ ಬಗ್ಗೆ ಅರಿವೇ ಇಲ್ಲದ ಪಿಡಿಓ ಮಂಜುನಾಥ್

3 years ago

ವಿಜಯನಗರ: ಜಿಲ್ಲೆ ಹರಪ್ಪನಹಳ್ಳಿ ತಾಲೂಕು ಪುನಭಗಟ್ಟ ಗ್ರಾಮ ಪಂಚಾಯಿತಿಯ ಏಕೆ ಕಾಲೋನಿಯ ದುಸ್ಥಿತಿ ಇದು. ಗ್ರಾಮದ ಎಲ್ಲಾ ನೀರು ರಸ್ತೆಯ ಮೇಲೆ ಹಾಗೂ ಮನೆಗಳ ಮುಂದೆ ಬಂದು…

ಸರ್ಕಾರಿ ಹುದ್ದೆಗೆ ಸನ್ನಿ ಲಿಯೋನ್ ಹೆಸರಿನಲ್ಲಿ ಅರ್ಜಿ.

3 years ago

ಉತ್ತರ ಪ್ರದೇಶ ಪೊಲೀಸ್‌ ನೇಮಕಾತಿಯ ಹಾಲ್‌ ಟಿಕೆಟ್‌ನಲ್ಲಿ ಸನ್ನಿ ಲಿಯೋನ್‌ ಫೋಟೊ ಕಾಣಿಸಿಕೊಂಡಿದ್ದು, ಹಾಲ್ ಟಿಕೆಟ್ ಇದೀಗ ವೈರಲ್‌ ಆಗಿದೆ. ಸನ್ನಿ ಲಿಯೋನ್‌ ಅಭಿಮಾನಿಯೊಬ್ಬ ಅವರ ಹೆಸರಿನಲ್ಲಿಯೇ…

ಕೊಟ್ಟೂರಿನಲ್ಲಿ ಬೆಂಕಿ ಅವಘಡ

3 years ago

ಕೊಟ್ಟೂರು:- ಪಟ್ಟಣದ ಬಸ್ ನಿಲ್ದಾಣದ ಹತ್ತಿರವಿರುವ ವೆಂಕಟೇಶ್ವರ ಅಯ್ಯಂಗಾರ್ ಬೇಕರಿಯ ಹಿಂಭಾಗದಲ್ಲಿ ಇಂದು ಸಂಜೆ 7 ಘಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ಅವಘಡ ನಡೆದಿದೆ. ವೆಂಕಟೇಶ್ವರ ಅಯ್ಯಂಗಾರ್…

ಖಾಸಗಿ ಬ್ಯಾಂಕ್ ಸಿಬ್ಬಂದಿ ಕಿರುಕುಳಕ್ಕೆ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ!

3 years ago

ಬೆಳಗಾವಿ ಜಿಲ್ಲೆಯ ಬೈರನಟ್ಟಿ ಗ್ರಾಮದಲ್ಲಿ ಬ್ಯಾಂಕ್ ಸಿಬ್ಬಂದಿಗಳ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.  ಪಾರ್ವತೆಮ್ಮ ಸೋಮಪ್ಪ ಮುತ್ನಾಳ ಎಂಬ 50 ವರ್ಷದ ಮಹಿಳೆ ಮಗನಾದ…

ಶಾಲೆಯಲ್ಲಿನ ಸಮಸ್ಯೆಗಳ ಪಟ್ಟಿ ಮಾಡಿದ ಮಕ್ಕಳು; ಈಗಲಾದರೂ ಎಚ್ಚೆತ್ತುಕೊಳ್ಳುತ್ತಾ ಶಿಕ್ಷಣ ಇಲಾಖೆ?

3 years ago

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಸುಗೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದಾಗಿದ್ದು,ಸುಮಾರು ದಿನಗಳಿಂದ ಇಲ್ಲಿನ ವಿದ್ಯಾರ್ಥಿಗಳು ಈ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಿದ್ದು, ಇಲ್ಲಿಯವರೆಗೂ…

ತುಕ್ಕು ಹಿಡಿಯುತ್ತಿರುವ ಶುದ್ಧ ನೀರಿನ ಘಟಕಗಳು

3 years ago

ಕುಂದಗೋಳ: ಪ್ರತಿಯೊಬ್ಬರಿಗೊ ಶುದ್ದ ಕುಡಿಯುವ ನೀರು ದೊರಕಿಸಿಕೊಡುವು ಉದ್ದೇಶದಿಂದ ಸರ್ಕಾರ ಶುದ್ದ ನೀರಿನ ಘಟಕಗಳನ್ನು ಸ್ಥಾಪಿಸಿರುವುದು ಸರಿಯಸ್ಟೆ. ಬಹುತೇಕ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸಿದೆ ತುಕ್ಕು ಹಿಡಿಯುತ್ತಿರುವುದು ವಿಪರ್ಯಾಸ.…

ಗ್ರಾಮ ಪಂಚಾಯಿತಿ ಸದಸ್ಯರಿಗೆ ಕ್ಯಾರೇ ಅನ್ನದ ಪಿಡಿಒ; ಲತಾಭಾಯಿ ವರ್ಗಾವಣೆಗೆ ಗ್ರಾ.ಪಂ ಸದಸ್ಯರ ಒತ್ತಾಯ.

3 years ago

ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮ ಪಂಚಾಯಿತಿ ಪಿಡಿಒ ಲತಾಭಾಯಿ ಯವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಗ್ರಾಮ ಪಂಚಾಯಿತಿ ಒಟ್ಟು ೧೪ ಸದಸ್ಯರು ಕೂಡಿ ತಾಲೂಕು ಪಂಚಾಯಿತಿ…

ರಸ್ತೆ ಸರಿಪಡಿಸಲು ಕ್ರಮ ಕೈಗೊಳ್ಳದ ಬೇಜವಬ್ದಾರಿ ಅಧಿಕಾರಿಗಳು

3 years ago

ಹಗರಿಗಜಾಪುರದಿಂದ ಕೊಟ್ಟೂರು ಪಟ್ಟಣಕ್ಕೆ ಸಂಪರ್ಕಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಇದನ್ನು ಸರಿಪಡಿಸಬೇಕಾದ ಸಂಬಂಧ ಪಟ್ಟ ಅಧಿಕಾರಿಗಳು ನಮಗೆ ಏನು ಗೊತ್ತೇ ಇಲ್ಲ ಅನ್ನುವ ತರ ಇದ್ದಾರೆ. ಕೊಟ್ಟುರಿನಿಂದ…

17 ವರ್ಷದ ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ, ಯುವಕ ಪರಾರಿ!

3 years ago

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಮೇಕೆ ಮೇಯಿಸಲು ಹೋಗುತ್ತಿದ್ದ 17 ವರ್ಷದ ದಲಿತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಸುರೇಶ್…

ಹಗಲಿನಲ್ಲೇ ರಾಜಾರೋಷವಾಗಿ ಮನೆಗೆ ನುಗ್ಗಿ ಸಿಲಿಂಡರ್ ಕದ್ದ ಖದೀಮ!

3 years ago

ಬೆಂಗಳೂರಿನ ಲಗ್ಗೆರೆಯ ನಿವಾಸ ಒಂದರಲ್ಲಿ ಜನವರಿ 27ರಂದು ಸಂಜೆ ಸುಮಾರಿಗೆ ಮನೆಗೆ ನುಗ್ಗಿ ಕದೀಮರು ಸಿಲೆಂಡರ್ ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಪೂರ್ಣ ಗ್ಯಾಸ್ ತುಂಬಿರುವಂತಹ ಸಿಲಿಂಡರ್…