ವೃದ್ಧನ ಹೊಟ್ಟೆಯಲ್ಲಿ ಬರೋಬ್ಬರಿ 187 ನಾಣ್ಯಗಳು!!!

4 years ago

ವೃದ್ಧನೊಬ್ಬ ನುಂಗಿದ 187 ನಾಣ್ಯಗಳನ್ನು ಎಂಡೋಸ್ಕೋಪಿ ಮೂಲಕ ಹೊಟ್ಟೆಯಿಂದ ಯಶಸ್ವಿಯಾಗಿ ಬಾಗಲಕೋಟೆಯ ಶ್ರೀ ಕುಮಾರೇಶ್ವರ ಆಸ್ಪತ್ರೆಯ ವೈದ್ಯರು ಹೊರ ತೆಗೆದಿದ್ದಾರೆ. ಡಾಕ್ಟರ್ ಈಶ್ವರ ಕಲಬುರ್ಗಿ ಮತ್ತು ಡಾಕ್ಟರ್…

ಬಾಣಂತಿ ಡಿಸ್ಚಾರ್ಜ್ ಮಾಡಲು ₹6 ಸಾವಿರ ಹಣಕ್ಕೆ ಬೇಡಿಕೆ

4 years ago

ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಂಚಾವತಾರ - ರಾಮನಗರ ತಾಲೂಕಿನ ಬಿಡದಿಯಲ್ಲಿರುವ ಸರ್ಕಾರಿ ಆಸ್ಪತ್ರೆ - ಬಾಣಂತಿ ಡಿಸ್ಚಾರ್ಜ್ ಮಾಡಲು ₹6 ಸಾವಿರ ಹಣಕ್ಕೆ ಬೇಡಿಕೆ -…

ಕಸದ ಕೊಂಪೆಯಾದ ಯರಗುಪ್ಪಿ ಬಸ್ ನಿಲ್ದಾಣ..!

4 years ago

ಕುಂದಗೋಳ; ತಾಲೂಕಿನ ಯರಗುಪ್ಪಿ ಗ್ರಾಮದ ಚಿಕ್ಕನರ್ತಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹತ್ತಿರ ನಿರ್ಮಾಸಿಲಾದ ಬಸ್ ತಂಗುದಾಣ, ತ್ಯಾಜ್ಯ ವಸ್ತುಗಳ ಸಂಗಮವಾಗಿದೆ. ಹೌದು..! ಈ ಬಸ್ ನಿಲ್ದಾಣ…

ವಿದ್ಯುತ್ ಪ್ರವಹಿಸಿ ದಾರುಣ ಸಾವು ಕಂಡ ವಿದ್ಯಾರ್ಥಿ, ಸಾವಿನಲ್ಲೂ ಸಾರ್ಥಕತೆ ಮೆರೆದು ಮತ್ತಿಬ್ಬರ ಬಾಳಿಗೆ ಬೆಳಕಾಗಲಿರುವ ಜಿನೇಂದ್ರ..!

4 years ago

ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಗದ್ದೆಯಲ್ಲಿ ಬೋರ್ ವೆಲ್ ಪ್ರಾರಂಭ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಮುಂಡಗೋಡದ ತಾಲೂಕ ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ…

ವಿಜೃಂಭಣೆಯಿಂದ ಜರುಗಿದ ವೀರಯೋಗೆಂದ್ರ ಸ್ವಾಮಿಗಳ ತೆಪ್ಪದ ರಥೋತ್ಸವ ಮತ್ತು ಕಾರ್ತಿಕೋತ್ಸವ..!

4 years ago

ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಗುರು ವೀರಯೋಗೆಂದ್ರ ಮಹಾಸ್ವಾಮಿಯ ದೇವಸ್ಥಾನದ ನೀರಿನ ಹೊಂಡದಲ್ಲಿ ಪ್ರತಿ ವರ್ಷದಂತೆ ತೆಪ್ಪದ ತೇರು ಉತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಪ್ರತಿ ವರ್ಷ…

ಸಾಲ ಕೊಡದಿದ್ದಕ್ಕೆ ಬ್ಯಾಂಕಿನಲ್ಲೇ ಕೀಟನಾಶಕ ಸೇವಿಸಿ ಮೃತಪಟ್ಟ ರೈತ

4 years ago

ಬೆಳೆ ಸಾಲ ನಿರಾಕರಿಸಿದ ಹಿನ್ನೆಲೆ ರೈತನೊಬ್ಬ ಬ್ಯಾಂಕಿನಲ್ಲೇ ಕೀಟನಾಶಕ ಸೇವಿಸಿದ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಹೊಸಹೊಳಲು ಗ್ರಾಮದಲ್ಲಿ ಸೋಮವಾರ ಮದ್ಯಾಹ್ನ ನಡೆದಿದೆ. ಹೊಸಹೂಳಲು ಗ್ರಾಮದ…

ನಮ್ಮ ಕಲಬುರಗಿ ಸ್ವಚ್ಚ ಕಲಬುರಗಿ…!

4 years ago

ಕಲಬುರಗಿ: ಕೆಲವು ದಿನಗಳಿಂದ ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ್ ಪಾಟೀಲ್ ದೇವಿದಾಸ ಅವರು ಕಪ್ಪು ಚುಕ್ಕಿ ಅಳಸುವ ಮತ್ತು ರಂಗೋಲಿ ಬಿಡಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ…

ರೈಲಿನಲ್ಲಿ ‘ನಮಾಜ’ಮಾಡುವುದನ್ನು ವಿರೋಧಿಸಿದ್ದರಿಂದ ಮಾಜಿ ಸೈನಿಕನಿಗೆ ಹಲ್ಲೆ

4 years ago

ವಿಜಯ ನಾಯಕ ವಾಹನದಲ್ಲಿ ಹಾದುಹೋಗುವ ಮಾರ್ಗದಲ್ಲಿ ನಮಾಜ ಮಾಡುವ ಮುಸಲ್ಮಾನರಲ್ಲಿ ಹೋಗಲು ದಾರಿ ಬಿಡುವಂತೆ ಹೇಳಿದನು. ಅವರು ದಾರಿ ಬಿಡಲಿಲ್ಲ. ಇದರಿಂದ ವಿರೋಧವನ್ನು ವ್ಯಕ್ತಪಡಿಸಲು ನಾಯಕ ಇವರು…

ಶೀಲಾ ಶಂಕಿಸಿ ಗರ್ಭಿಣಿ ಪತ್ನಿಯ ಕೊಲೆ!

4 years ago

ಆರು ತಿಂಗಳ ಗರ್ಭಿಣಿಯನ್ನು‌ ಕೊಂದು ಹೂತು ಹಾಕಿದ್ದ ಪತಿಯನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದು, ಇದೀಗ ಮೃತಳ ಅತ್ತೆ, ಮಾವ ಪತ್ತೆಗೆ ಬಲೆ ಬೀಸಿದ್ದಾರೆ. ಚನ್ನಗಿರಿ ತಾಲೂಕಿನ ಉಬ್ರಾಣಿ…

ತಂದೆ ಮತ್ತು ಮಲತಾಯಿಯನ್ನು ಕೊಲ್ಲಲು ಸುಪಾರಿ ಕೊಟ್ಟ ವಕೀಲನಿಗೆ ಚಾಕು!

4 years ago

ತಂದೆ ಮತ್ತು ಮಲತಾಯಿಯನ್ನು ಕೊಂದುಹಾಕಲು ಗ್ಯಾಂಗ್ಗೆ 'ಸುಪಾರಿ' ನೀಡಿದ ವಕೀಲನನ್ನು ದಾಳಿಕೋರರು ಇರಿದು ಹಾಕಿದ ಘಟನೆ ನಡೆದಿದೆ. ಕಳೆದ ವಾರ ಗಂಗಾವತಿಯಲ್ಲಿ ಈ ಘಟನೆ ವರದಿಯಾಗಿದ್ದು, ವಕೀಲರು…