ಗೌರಿಬಿದನೂರು: ಮುಂಜಾನೆ ಕೆಲಸಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 25 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಮರುದಿನ ಸಂಜೆ ಆತನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ…
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು ರೂಪಿಸಿದ್ದಾರೆ ಎನ್ನಲಾದ ಆಘಾತಕಾರಿ ಪ್ರಕರಣ ತೆಲಂಗಾಣದ…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ ತನ್ನ ಗಂಡನನ್ನೇ ಪ್ರಿಯಕರನ ಜೊತೆ ಸೇರಿ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ಎಂಟು ಮಂದಿ ಕಾರ್ಮಿಕರು ತೀವ್ರವಾಗಿ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 1,339 ಆರೋಪಿಗಳ ವಿರುದ್ಧ ಪ್ರಕರಣ…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ ತಯಾರಿಸುತ್ತಿದ್ದ ಆರೋಪಿಗಳ ವಿರುದ್ಧ ಶರಾವತಿ ವನ್ಯಜೀವಿ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.…
ಭಟ್ಕಳ: ಭಟ್ಕಳ ಉಪವಿಭಾಗದ ನೂತನ ಎಎಸ್‌ಪಿ ರಾನು ಗುಪ್ತ, ಐಪಿಎಸ್ ಅವರು ಅಧಿಕಾರ ವಹಿಸಿಕೊಂಡ ಕೇವಲ 24 ಗಂಟೆಗಳಲ್ಲೇ ಅಕ್ರಮ ಮರಳು ಸಾಗಾಟದ ವಿರುದ್ಧ ಭರ್ಜರಿ ಕಾರ್ಯಾಚರಣೆ…
ಚಿಕ್ಕಬಳ್ಳಾಪುರ: ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತೆಯೇ ಮನೆಯಲ್ಲೇ ಯಾವುದೇ ಅಧಿಕೃತ ಅನುಮತಿ ಇಲ್ಲದೆ ಅಕ್ರಮ ಕ್ಲಿನಿಕ್ ನಡೆಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸ್ಟಾಫ್…
ಬೆಂಗಳೂರು: ಸಾಲದ ಬಡ್ಡಿ ಹಾಗೂ ಕಂತಿನ ಹಣ ಪಾವತಿಸದಿದ್ದಕ್ಕೆ ಮಹಿಳೆಯೊಬ್ಬರನ್ನು ಅಪಹರಿಸಿ, ಹಲ್ಲೆ ನಡೆಸಿ ನಗ್ನಗೊಳಿಸಿದ ಆರೋಪದ ಬೆಚ್ಚಿಬೀಳಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲದೆ, ಮಹಿಳೆಯ…