ಜಮೀನು ಪೋಡಿ-ದುರಸ್ತಿಗೆ ಲಂಚ ಬೇಡಿಕೆ; ನಂಜನಗೂಡಿನ ಸರ್ವೆಯರ್ ಲೋಕಾಯುಕ್ತ ಬಲೆಗೆ

3 months ago

ನಂಜನಗೂಡು: ಜಮೀನು ಪೋಡಿ ಹಾಗೂ ದುರಸ್ತಿಗಾಗಿ ಲಂಚ ಪಡೆಯುತ್ತಿದ್ದ ಸರ್ವೆಯರ್ ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಸರ್ವೆಯರ್…

ಮದುವೆಯ ಭರವಸೆ ನೀಡಿ ಯುವತಿಯನ್ನು ಲೈಂಗಿಕ ಕ್ರಿಯೆಗೆ ಬಳಕೆ; ಬೆಂಗಳೂರಿನಲ್ಲಿ ಯುವಕ ಬಂಧನ

3 months ago

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು, ಬಳಿಕ ಗರ್ಭಪಾತಕ್ಕೂ ಒತ್ತಾಯಿಸಿದ ಆರೋಪದ ಮೇಲೆ ಯುವಕನನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚೇತನ್ ಎಂದು ಗುರುತಿಸಲಾಗಿದ್ದು,…

ಮದುವೆಯಾಗಿಲ್ಲವೆಂದು ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಖಾಸಗಿ ಕಾಲೇಜು ಉಪನ್ಯಾಸಕ ಬಂಧನ

3 months ago

ಬಳ್ಳಾರಿ: ನಗರದ ಹೊರವಲಯದಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನ ಉಪನ್ಯಾಸಕನೊಬ್ಬ ತಾನು ಮದುವೆಯಾಗಿಲ್ಲ ಎಂದು ನಂಬಿಸಿ ವಿದ್ಯಾರ್ಥಿನಿಯೊಂದಿಗೆ ಆತ್ಮೀಯತೆ ಬೆಳೆಸಿ, ಬಳಿಕ ಅತ್ಯಾಚಾರ ಎಸಗಿ ವಂಚಿಸಿರುವ ಆರೋಪದ ಮೇಲೆ…

‘ಕೋಟಿ ರೂ. ಆಮಿಷಕ್ಕೂ ಜಗ್ಗಲ್ಲ, ಪ್ರಾಣ ಹೋದರೂ ಹೋರಾಟ ನಿಲ್ಲಲ್ಲ’: ಶರಾವತಿ ಯೋಜನೆ ವಿರುದ್ಧ ಮಾರುತಿ ಗುರೂಜಿ ಗರಂ

3 months ago

ಹೊನ್ನಾವರ: ಶರಾವತಿ ಪಂಪ್ ಸ್ಟೋರೇಜ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟದಿಂದ ಹಿಂದೆ ಸರಿಯುವಂತೆ ತಮ್ಮ ಮೇಲೆ ಬೆದರಿಕೆಗಳು, ಒತ್ತಡಗಳು ಹಾಗೂ ಹಣದ ಆಮಿಷಗಳು ಬಂದಿವೆ ಎಂದು ಬಂಗಾರಮಕ್ಕಿ…

ಚಲಿಸುತ್ತಿದ್ದ ಬಸ್ಸಿನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿಗೆ ಟಿಪ್ಪರ್ ಡಿಕ್ಕಿ: ರಸ್ತೆಗೆ ಬಿತ್ತು ರುಂಡ

3 months ago

ಹುಬ್ಬಳ್ಳಿ/ಕುಂದಗೋಳ: ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಕಿಟಕಿಯಿಂದ ತಲೆ ಅಥವಾ ಕೈ ಹೊರಹಾಕುವುದು ಎಷ್ಟು ಅಪಾಯಕಾರಿ ಎಂಬುದನ್ನು ಧಾರವಾಡ ಜಿಲ್ಲೆಯ ಕುಂದಗೋಳ ಹೊರವಲಯದಲ್ಲಿ ನಡೆದ ಹೃದಯವಿದ್ರಾವಕ ಘಟನೆ ಮತ್ತೊಮ್ಮೆ…

ಇರಾಕ್ ಸಂಸದೆಯ ಮನೆಯಲ್ಲಿ 27 ಕೆಜಿ ಚಿನ್ನದ ಒಳಉಡುಪು, ₹927 ಕೋಟಿ ನಗದು ಜಪ್ತಿ ಎಂಬ ಸುದ್ದಿ ಫೇಕ್: ಫ್ಯಾಕ್ಟ್‌ಚೆಕ್‌ನಲ್ಲಿ ಬಯಲಾಯ್ತು ಸತ್ಯ

3 months ago

ಬಾಗ್ದಾದ್: ಇರಾಕ್‌ನ ಮಹಿಳಾ ಸಂಸದೆ ಹಿಂದ್ ಅಲ್-ಅಬ್ಬಾಸಿ ಅವರ ಮನೆಯಲ್ಲಿ ₹927 ಕೋಟಿ ಮೌಲ್ಯದ ನಗದು, 27 ಕಿಲೋಗ್ರಾಂ ಚಿನ್ನ ಹಾಗೂ ಚಿನ್ನದ ಒಳ ಉಡುಪು ಪತ್ತೆಯಾಗಿದೆ…

ಕ್ಯಾಫೆಯಲ್ಲಿ ಗ್ರಾಹಕರೊಂದಿಗೆ ದುರ್ವರ್ತನೆ ಆರೋಪ: ವೈರಲ್‌ ವಿಡಿಯೋ ಬೆನ್ನಲ್ಲೇ ಪುಣೆ ಪೊಲೀಸ್‌ PSI ಅಮಾನತು

3 months ago

ಪುಣೆ: ಮಹಾರಾಷ್ಟ್ರದ ಪುಣೆಯ ಡೆಕ್ಕನ್ ಪ್ರದೇಶದಲ್ಲಿರುವ ಜಿಪ್ಸಿಯಾ ಕ್ಯಾಫೆಯಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ (PSI) ಸಂದೀಪ್ ಕದಂ ಅವರನ್ನು…

ನಕಲಿ ಔಷಧ ದಂಧೆ ತನಿಖೆ: ₹3 ಕೋಟಿ ಲಂಚ ಆರೋಪದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ದೀಪಕ್ ಗಹ್ಲಾವತ್ ಸಿಬಿಐ ಬಲೆಗೆ

3 months ago

ನವದೆಹಲಿ: ನಕಲಿ ಔಷಧ ತಯಾರಿಕಾ ದಂಧೆಗೆ ಸಂಬಂಧಿಸಿದ ಸಿಬಿಐ ತನಿಖೆಯಲ್ಲಿ ಅನುಕೂಲಕರ ಫಲಿತಾಂಶ ದೊರಕಿಸಿಕೊಡುವ ಭರವಸೆ ನೀಡಿ ₹3 ಕೋಟಿ ಲಂಚ ಪಡೆದ ಆರೋಪದ ಮೇಲೆ ನಾಗರಿಕ…

₹10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಹೆಸ್ಕಾಂ ಇಇ ಲೋಕಾಯುಕ್ತ ಬಲೆಗೆ

3 months ago

ಬಸವನಬಾಗೇವಾಡಿ: ಹೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ (ಇಇ) ಸಿದ್ರಾಮ ಬಿರಾದಾರ ಅವರು ಗುತ್ತಿಗೆದಾರನಿಂದ ₹10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರ ಸಂತೋಷ…

ಹೊಸ ಠಾಣೆಗೆ ಹೋಗುವ ಮಾರ್ಗದಲ್ಲೇ ಎಎಸ್‌ಐ ಹೃದಯಾಘಾತಕ್ಕೆ ಬಲಿ

3 months ago

ಬಾಗಲಕೋಟೆ: ಹೊಸ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದ ಎಎಸ್‌ಐ ಒಬ್ಬರು ಮಾರ್ಗಮಧ್ಯೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದ…