ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

3 months ago

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಮೂರು ತಿಂಗಳ…

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

3 months ago

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು, ಬಾಡಿಗೆಗೆ ವಾಸವಿದ್ದ ದಂಪತಿಯನ್ನು ಬಂಧಿಸಿದ್ದಾರೆ. ನಿವೃತ್ತ…

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

3 months ago

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ ಪ್ರಕರಣದ ತನಿಖೆ ಸಂಬಂಧ ಹಿರಿಯ ಅಧಿಕಾರಿಗಳ…

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

3 months ago

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಬೃಹತ್…

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

3 months ago

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು ಆಧರಿಸಿ ಹಲವರು, “ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮಗುವಿನ…

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

3 months ago

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ ಎದುರು ಮಹಿಳಾ ಕಾನ್‌ಸ್ಟೇಬಲ್ ಅಸಭ್ಯವಾಗಿ ವರ್ತಿಸಿದ…

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಚಾಕು ದಾಳಿ ಸಂಚಲನ: ನಿವೃತ್ತ ಬಿಎಂಟಿಸಿ ಸಿಬ್ಬಂದಿಗೆ ಗಾಯ, ಇಬ್ಬರು ಪೊಲೀಸರ ವಶಕ್ಕೆ

3 months ago

ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ, ನಿವೃತ್ತ ಬಿಎಂಟಿಸಿ ಕಂಡಕ್ಟರ್ ಗಾಯಗೊಂಡ ಘಟನೆ…

ಪ್ರಿಯಕರನ ಜೊತೆ ಬಂದಿದ್ದ ವಿವಾಹಿತೆ ಭೀಕರ ಕೊಲೆ! ಮನೆಯಲ್ಲೇ ಶವ ಬಿಟ್ಟು ಆರೋಪಿ ಪರಾರಿ

3 months ago

ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಕೊಲೆ ನಡೆದ ಬಳಿಕ ಶವವನ್ನು ಮನೆಯೊಳಗೇ…

ಹೋಟೆಲ್ ನಲ್ಲಿ ಡೈನಿಂಗ್ ಟೇಬಲ್ ಬಳಿಯೇ ಮಹಿಳೆಯಿಂದ ಮೂತ್ರ ವಿಸರ್ಜನೆ: ಸಾರ್ವಜನಿಕರಿಂದ ತೀವ್ರ ಆಕ್ರೋಶ

3 months ago

ಮಹಾರಾಷ್ಟ್ರದ ಕಲ್ಯಾಣ್ ಪ್ರದೇಶದ ಹೋಟೆಲ್‌ವೊಂದರಲ್ಲಿ ನಡೆದ ಅಸಹ್ಯಕರ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬಳು ತೋರಿದ ಬೇಜವಾಬ್ದಾರಿ ವರ್ತನೆಗೆ ಜನರು ತೀವ್ರ…

18 ಮಹಿಳೆಯರ ಜೊತೆ ರಾಸಲೀಲೆ; ವಿಡಿಯೋ ಚಿತ್ರಿಸಿ ಬ್ಲ್ಯಾಕ್ ಮೇಲ್, ಸಾಲು ಸಾಲು ಮದುವೆಗಳಾದ ಭೂಪ

3 months ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯರನ್ನು ಮೋಸಗೊಳಿಸಿ ದೈಹಿಕ ಸಂಪರ್ಕ ಬೆಳೆಸಿ, ಅದರ ವಿಡಿಯೊಗಳನ್ನು ಬಳಸಿಕೊಂಡು ಬೆದರಿಕೆ ಹಾಕುತ್ತಿದ್ದಾನೆ ಎಂಬ…