₹11.82 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ: ‘ಮಿಸೆಸ್ ಕೇರಳ 2025’ ವಿಜೇತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ

3 months ago

ಮುಂಬೈ: ಹೈಡ್ರೋಪೋನಿಕ್ ಗಾಂಜಾವನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ 28 ವರ್ಷದ ಮಾಡೆಲ್ ಹಾಗೂ ‘ಮಿಸೆಸ್ ಕೇರಳ 2025’ ಸ್ಪರ್ಧೆಯ ವಿಜೇತೆ ಹರ್ಷ ಸನ್ನಿ ಅವರನ್ನು…

ಪ್ರತಿ ಅಂತ್ಯಸಂಸ್ಕಾರದಲ್ಲೂ ತಪ್ಪದೆ ಹಾಜರಿ! ಡಂಬಳ ಗ್ರಾಮದ ಬಿಳಿ ನಾಯಿ ಮೂಡಿಸಿದ ವಿಸ್ಮಯ

3 months ago

ಡಂಬಳ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಅಪರೂಪದ ಹಾಗೂ ವಿಸ್ಮಯಕಾರಿ ಘಟನೆಯೊಂದು ಗ್ರಾಮಸ್ಥರ ಗಮನ ಸೆಳೆಯುತ್ತಿದೆ. ಗ್ರಾಮದ ಬೀದಿ ನಾಯಿಯೊಂದು ಪ್ರತಿಯೊಂದು ಅಂತ್ಯಸಂಸ್ಕಾರದಲ್ಲಿ ತಪ್ಪದೆ…

ದಿನಕ್ಕೆ ₹2000 ಆದಾಯ ಕೇಳಿ ಶಾಕ್ ಆದ ಯುವತಿ; ಆಟೋ ಚಾಲಕನನ್ನೇ ಗಂಡನಾಗಿ ಆಯ್ಕೆ!

3 months ago

ಜೀವನದಲ್ಲಿ ನಮ್ಮ ಜೀವನ ಸಂಗಾತಿ ಯಾರು ಆಗುತ್ತಾರೆ ಎಂಬುದನ್ನು ಮುಂಚಿತವಾಗಿ ಊಹಿಸುವುದು ಅಸಾಧ್ಯ. ಕೆಲವೊಮ್ಮೆ ಒಂದು ಸಣ್ಣ ಘಟನೆ ಅಥವಾ ಸಾಮಾನ್ಯ ಪರಿಚಯವೇ ಜೀವನದ ದೊಡ್ಡ ತಿರುವಾಗಿ…

₹10 ಸಾವಿರ ಲಂಚಕ್ಕೆ ಬೇಡಿಕೆ: ಠಾಣೆಯಲ್ಲೇ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್‌ಐ ಶಿವಕುಮಾರ್!

3 months ago

ಮಂಡ್ಯ ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ಶಿವಕುಮಾರ್ ಲೋಕಾಯುಕ್ತ ಅಧಿಕಾರಿಗಳ…

ಜಮೀನು ಸರ್ವೆ ಸ್ಕೆಚ್‌ಗೆ ₹20 ಸಾವಿರ ಲಂಚ ಬೇಡಿಕೆ: ಹಣ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್ ಸುಮಾ!

3 months ago

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಇನ್ನೂ ಬೇರುಬಿಟ್ಟಿರುವುದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ಘಟನೆ ಮತ್ತೊಂದು ಉದಾಹರಣೆಯಾಗಿದೆ. ಜಮೀನಿನ ಸರ್ವೆ ಹಾಗೂ ಸ್ಕೆಚ್ ಮಾಡಿಕೊಡುವ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ…

ಮಿಸ್ಡ್ ಕಾಲ್‌ನಿಂದ ಶುರುವಾದ ಪ್ರೇಮ: ಐದು ಮಕ್ಕಳ ತಾಯಿ 19 ವರ್ಷದ ಯುವಕನೊಂದಿಗೆ ವಿವಾಹ, ಮತಾಂತರವೂ ಚರ್ಚೆಗೆ ಕಾರಣ!

4 months ago

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ವಿಶಿಷ್ಟ ಮದುವೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಒಂದು ಮಿಸ್ಡ್ ಕಾಲ್‌ನಿಂದ ಆರಂಭವಾದ ಪರಿಚಯ ಪ್ರೀತಿಯಾಗಿ ಬೆಳೆಯುತ್ತಿದ್ದಂತೆ, ಐದು ಮಕ್ಕಳ…

ಶಾಲೆಯಲ್ಲೇ ಕೋಟಿ ಕೋಟಿ ನಗದು, ಎಸಿ ರೂಂನಲ್ಲಿ ಬೆಡ್-ಕಾಂಡೋಮ್ ಪತ್ತೆ: ಪಶ್ಚಿಮ ಬಂಗಾಳದಲ್ಲಿ ಹೊಸ ವಿವಾದ!

4 months ago

ಪಶ್ಚಿಮ ಬಂಗಾಳದಲ್ಲಿ ಶಿಕ್ಷಣ ಸಂಸ್ಥೆಗಳ ದುರುಪಯೋಗದ ಆರೋಪಗಳು ಮತ್ತೆ ಚರ್ಚೆಗೆ ಗ್ರಾಸವಾಗಿವೆ. ಇತ್ತೀಚೆಗಷ್ಟೇ ಸುರೇಂದ್ರನಾಥ ಕಾಲೇಜಿನ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಗನ್ ಹಾಗೂ ಕೋಟ್ಯಂತರ ರೂಪಾಯಿ ನಗದು…

ವೆನಿಲ್ಲಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ ಆರೋಪಿಗಳ ಶಾಕಿಂಗ್ ಪ್ಲ್ಯಾನ್ ಬಹಿರಂಗ!

4 months ago

ಕಾಡುಗೋಡಿ ವ್ಯಾಪ್ತಿಯಲ್ಲಿ ನಾಲ್ಕು ವರ್ಷದ ಬಾಲಕಿ ವೆನಿಲ್ಲಾ ಹತ್ಯೆ ಪ್ರಕರಣವು ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ. ಪ್ರಕರಣದ ತನಿಖೆ ಮುಂದುವರಿದಂತೆ ಬೆಚ್ಚಿಬೀಳಿಸುವ ಮಾಹಿತಿಗಳು ಒಂದೊಂದಾಗಿ ಹೊರಬರುತ್ತಿದ್ದು, ಪೊಲೀಸರು…

ಆರೋಗ್ಯ ಇಲಾಖೆಯಲ್ಲಿ 1290 ವೈದ್ಯರ ನೇಮಕಾತಿಗೆ ಸರ್ಕಾರದ ನಿರ್ಧಾರ; 5 ವರ್ಷ ಸೇವೆಯ ಬಳಿಕ ಕಾಯಂ ಹುದ್ದೆಗೆ ಅವಕಾಶ

4 months ago

ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳ ಕೊರತೆಯನ್ನು ನೀಗಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಒಟ್ಟು 1290 ವೈದ್ಯರ ನೇಮಕಾತಿಗೆ ತೀರ್ಮಾನಿಸಲಾಗಿದೆ ಎಂದು ಆರೋಗ್ಯ…

ವಿದ್ಯಾರ್ಥಿಯ ಸಾವಿನ ಬಗ್ಗೆ ಅನುಮಾನ: ಸಿಸಿಟಿವಿ ದೃಶ್ಯಾವಳಿ ಬಹಿರಂಗಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

4 months ago

ಸಿದ್ದಾಪುರ: ತಾಲೂಕಿನ ಕಾನಸೂರಿನ ಗಟ್ಟಿಕೈ ಕ್ರಾಸ್ ಬಳಿ, ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಇರಿಸಿಕೊಂಡು ನೂರಾರು ಸಾರ್ವಜನಿಕರು…