ಕತ್ತಿ ತೋರಿಸಿ ಮನೆಗೆ ನುಗ್ಗಿದ ದುಷ್ಕರ್ಮಿ; ₹3 ಲಕ್ಷ ಮೌಲ್ಯದ ತಾಳಿ ಸರ ಕಸಿದು ಪರಾರಿ

5 months ago

ಸಿದ್ದಾಪುರ: ತಾಲೂಕಿನ ಹಾಳದಕಟ್ಟಾ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿ ಕತ್ತಿ ತೋರಿಸಿ ಬೆದರಿಕೆ ಹಾಕಿ, ಸುಮಾರು ₹3 ಲಕ್ಷ ಮೌಲ್ಯದ ಬಂಗಾರದ ತಾಳಿ ಸರ…

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

5 months ago

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹೆಸ್ಕಾಂ ಉಪವಿಭಾಗದ…

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

5 months ago

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ ನೀಡಿ ಅಪಹರಿಸಿ, ಆಕೆಯ ಮೇಲೆ ಲೈಂಗಿಕ…

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

5 months ago

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ 'ಡಿಜಿ-ಐಜಿಪಿ ಪ್ರಶಂಸನಾ ಪದಕ' ಘೋಷಿಸಲಾಗಿದೆ. ರಾಜ್ಯ…

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

5 months ago

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಚಂದನ್…

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

5 months ago

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು ತಿಂಗಳಲ್ಲೇ ಯುವತಿ ಸಾವನ್ನಪ್ಪಿರುವ ಘಟನೆ ಕುಟುಂಬಸ್ಥರ…

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

5 months ago

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ ಸುದ್ದಿಯಾಗಿದ್ದ ರೌಡಿಶೀಟರ್ ಮಂಜುನಾಥ ಅಲಿಯಾಸ್ ‘ಮಚ್…

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

5 months ago

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಇಬ್ಬರು…

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

5 months ago

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿದ್ದು, ಗ್ರಾಮಸ್ಥರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.…

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ವಶಪಡಿಸಿಕೊಳ್ಳುವಿಕೆ ಖಂಡನೀಯ; ರೈತರ ಬದುಕಿನೊಂದಿಗೆ ಚೆಲ್ಲಾಟ ಬೇಡ – ಶಾಸಕ ಶಿವರಾಮ ಹೆಬ್ಬಾರ್

5 months ago

ಯಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದ ಅಡಿಕೆ ಸಾಗಾಟದ ಲಾರಿಗಳನ್ನು ಆಹಾರ ಸುರಕ್ಷತಾ ನಿಯಮಗಳ…