ಕೆಮ್ಮಿನ ಸಿರಪ್ ಖರೀದಿಗೆ ಇನ್ಮುಂದೆ ವೈದ್ಯರ ಚೀಟಿ ಕಡ್ಡಾಯ: ಕೇಂದ್ರ ಸರ್ಕಾರದ ಮಹತ್ವದ ಆದೇಶ

5 months ago

ನವದೆಹಲಿ: ದೇಶಾದ್ಯಂತ ಔಷಧಿಗಳ ಮಾರಾಟ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ಇನ್ಮುಂದೆ ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ರೀತಿಯ ಸಿರಪ್‌ಗಳನ್ನು ವೈದ್ಯರ ಲಿಖಿತ ಪ್ರಿಸ್ಕ್ರಿಪ್ಷನ್ ಇಲ್ಲದೆ ಖರೀದಿಸಲು…

ಗುಟ್ಟಾಗಿ ಮದುವೆಯಾಗಿದ್ದ ಪ್ರೇಮಿಗಳ ದುರಂತ ಅಂತ್ಯ: ಯುವತಿಯ ಕೊಲೆ ಆರೋಪದಲ್ಲಿ ಪ್ರೇಮಿ ಪೊಲೀಸ್ ವಶಕ್ಕೆ

5 months ago

ಬೆಂಗಳೂರು: ಪ್ರೇಮ ಸಂಬಂಧ, ಗುಟ್ಟಿನ ಮದುವೆ ಹಾಗೂ ಕುಟುಂಬದ ವಿರೋಧದ ನಡುವೆ ಯುವತಿಯೊಬ್ಬಳು ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯ ತುಳಸಿನಗರದಲ್ಲಿ ಬೆಳಕಿಗೆ…

ರಾಜ್ಯಾದ್ಯಂತ ಲೋಕಾಯುಕ್ತ ಬಿಗ್ ರೇಡ್: ದಾವಣಗೆರೆ, ಕಲಬುರಗಿ, ಚಿಕ್ಕಮಗಳೂರಿನಲ್ಲಿ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ದಾಳಿ

5 months ago

ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಬೃಹತ್ ದಾಳಿ ನಡೆಸಿದ್ದಾರೆ. ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ,…

ಮದ್ಯದ ಅಮಲಿನಲ್ಲಿ ರೌಡಿಶೀಟರ್‌ನ ಪುಂಡಾಟ; ಪೊಲೀಸರ ಮೇಲೆಯೇ ಹಲ್ಲೆ, ಕೊಲೆ ಬೆದರಿಕೆ!

5 months ago

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಮದ್ಯದ ಅಮಲಿನಲ್ಲಿದ್ದ ರೌಡಿಶೀಟರ್‌ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ, ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ.…

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಯ ಕೊಲೆ: ಅಪಘಾತದ ನಾಟಕವಾಡಿದ ಪತಿ ಬಂಧನ

5 months ago

ಗೋಕಾಕ: ಅನೈತಿಕ ಸಂಬಂಧಕ್ಕೆ ಪತ್ನಿ ವಿರೋಧ ವ್ಯಕ್ತಪಡಿಸಿದ್ದರಿಂದ ಆಕೆಯನ್ನು ಕೊಲೆ ಮಾಡಿ, ನಂತರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ ಪತಿಯನ್ನು ಗೋಕಾಕ ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ…

25 ಲಕ್ಷದ ಐಷಾರಾಮಿ ಕಾರು ಖರೀದಿಸಿದ ಸೋನು ಶ್ರೀನಿವಾಸ್ ಗೌಡ; ಅಶ್ಲೀಲ ಕಾಮೆಂಟ್‌ಗಳಿಗೆ ಖಡಕ್ ತಿರುಗೇಟು!

5 months ago

ಸೋಶಿಯಲ್ ಮೀಡಿಯಾದ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಸೋನು ಶ್ರೀನಿವಾಸ್ ಗೌಡ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಟ್ರೋಲ್ಸ್‌ಗಳ ಮೂಲಕವೇ ಹೆಚ್ಚು ಗುರುತಿಸಿಕೊಂಡಿದ್ದ ಸೋನು, ಇದೀಗ ಸುಮಾರು 25…

ಉತ್ತರ ಕನ್ನಡದ ಪರಿಸರಕ್ಕೆ ಮಾರಕವಾದ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಲು ಆಗ್ರಹ

5 months ago

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸರ್ಕಾರ ಪ್ರಸ್ತಾಪಿಸಿರುವ ಬೇಡ್ತಿ–ಗಂಗಾವಳಿ ನದಿ ತಿರುವು ಯೋಜನೆ ಹಾಗೂ ಅಘನಾಶಿನಿ ನದಿ ತಿರುವು ಯೋಜನೆಯನ್ನು ತಕ್ಷಣ ಕೈಬಿಡುವಂತೆ ಒತ್ತಾಯಿಸಿ ಪರಿಸರ ಪ್ರೇಮಿಗಳು…

ಹೊನ್ನಾವರದಲ್ಲಿ 17 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣ ಕಳ್ಳತನ ಪ್ರಕರಣ ಭೇದನ: ಇಬ್ಬರ ಬಂಧನ

5 months ago

ಹೊನ್ನಾವರ: ಮನೆಯೊಂದರಲ್ಲಿ ಕಳ್ಳತನವಾಗಿದ್ದ ಬಂಗಾರದ ಆಭರಣ ಹಾಗೂ ನಗದು ಹಣ ಪ್ರಕರಣವನ್ನು ಹೊನ್ನಾವರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 127.5 ಗ್ರಾಂ ತೂಕದ…

ತನಿಖೆ ನೆಪದಲ್ಲಿ ದಲಿತ ಯುವಕನ ಮೇಲೆ ಹಲ್ಲೆ: DRFO ಕಾರ್ತಿಕ ನಾರ್ವೆಕರ್, ಬೀಟ್ ಗಾರ್ಡ್ ರೋಹಿತ ನಾಯ್ಕ್ ಸೇರಿದಂತೆ ಮೂವರ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲು

5 months ago

ಸಿದ್ದಾಪುರ: ಅಮಾಯಕ ದಲಿತ ಯುವಕನನ್ನು ಸಂಶಯದ ಹಿನ್ನೆಲೆಯಲ್ಲಿ ತೀವ್ರವಾಗಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಸಿ ವಲಯ…

ದಿನಕ್ಕೆ 500 ರೂ. ಸಂಬಳದಿಂದ ಸ್ಟಾರ್ ನಟಿಯವರೆಗೆ: ಸಮಂತಾ ಜೀವನದ ರೋಚಕ ಕಥೆ ಬಹಿರಂಗ!

5 months ago

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ತಮ್ಮ ವೃತ್ತಿಜೀವನದ ಆರಂಭಿಕ ದಿನಗಳ ಕುರಿತಾಗಿ ಹಲವು ಆಸಕ್ತಿಕರ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಇಂದು ಚಿತ್ರರಂಗದ ಅಗ್ರ ನಟಿಯರಲ್ಲಿ…