ಬಾರ್ಗಿ ಅಣೆಕಟ್ಟೆ ಬೋಟ್ ದುರಂತ: ತಾಯಿ-ಮಗುವಿನ ಮನಕಲಕುವ ಚಿತ್ರ ಎಐ ಸೃಷ್ಟಿ ಎಂದು ಬಹಿರಂಗ

6 months ago

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಬೋಟ್ ದುರಂತ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ದುರ್ಘಟನೆಯಲ್ಲಿ ಇದುವರೆಗೆ 11 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಜಬಲ್ಪುರದ ನರ್ಮದಾ…

ಎದೆಯ ಮೇಲೆ ಬೇರೊಬ್ಬನ ಟ್ಯಾಟೂ ಕಂಡ ಗಂಡನಿಂದ ಕಿರುಕುಳ, ಮನನೊಂದು ನವವಿವಾಹಿತೆ ಆತ್ಮಹತ್ಯೆ..!

6 months ago

ಚಿಕ್ಕಬಳ್ಳಾಪುರ: ಮದುವೆಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು, ಗಂಡನ ಅನುಮಾನ ಹಾಗೂ ನಿರಂತರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಶಿಡ್ಲಘಟ್ಟ…

ಗಂಡ-ಮಗನನ್ನೇ ಮನೆಯಿಂದ ಆಚೆ ಕಳಿಸಿ ದೌರ್ಜನ್ಯ; ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ!

6 months ago

ಪೂಜೆ ಮತ್ತು ದೀಕ್ಷೆಯ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಯು…

ಕ್ಯಾನ್ಸರ್‌ಗೆ ಬಲಿಯಾದ ಬೆಸ್ಕಾಂ ವಿಜಿಲೆನ್ಸ್ ಎಸ್‌ಪಿ ಬಿ.ಎನ್. ಲಾವಣ್ಯ: ಪೊಲೀಸ್ ವಲಯಕ್ಕೆ ಭಾರೀ ನಷ್ಟ

6 months ago

ಬೆಂಗಳೂರಿನಲ್ಲಿ ದುಃಖದ ಸುದ್ದಿ ಬೆಳಕಿಗೆ ಬಂದಿದೆ. ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಎಸ್‌ಪಿ ಬಿ.ಎನ್. ಲಾವಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ…

ದಾಂಡೇಲಿ ದುರಂತ: ಮಲೇಷ್ಯಾದಿಂದ ಬಂದ ಪತಿ; ಪತ್ನಿಗೆ ಬೇರೊಬ್ಬನೊಂದಿಗಿದ್ದ ಸಂಬಂಧ ತಿಳಿದು ಆತ್ಮಹತ್ಯೆ

6 months ago

ರಾಜ್ಯದ ಉತ್ತರ ಕನ್ನಡ ಜಿಲ್ಲೆಯಲ್ಲಿ ಮನಕಲಕುವ ಘಟನೆ ಒಂದು ಬೆಳಕಿಗೆ ಬಂದಿದೆ. ದಾಂಡೇಲಿ ನಗರದಲ್ಲಿ ಕುಟುಂಬ ಕಲಹ ಮತ್ತು ಮಾನಸಿಕ ಕಿರುಕುಳದ ಆರೋಪದ ನಡುವೆ ಯುವಕನೊಬ್ಬ ಆತ್ಮಹತ್ಯೆ…

ಬರ್ಗಿ ಅಣೆಕಟ್ಟು ದುರಂತ: ಸಾವಿನ ಕ್ಷಣದಲ್ಲೂ ಮಗುವಿಗೆ ಗುರಾಣಿಯಾದ ತಾಯಿ

6 months ago

ಮಧ್ಯಪ್ರದೇಶದ ಬರ್ಗಿ ಅಣೆಕಟ್ಟಿನಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತವು ದೇಶವನ್ನೇ ದುಃಖದ ಮೌನಕ್ಕೆ ತಳ್ಳಿದೆ. ಆದರೆ ಈ ದುರ್ಘಟನೆಯ ನಂತರ ಬೆಳಕಿಗೆ ಬಂದ ಒಂದು ಹೃದಯಕಲುಕುವ ದೃಶ್ಯ,…

ಅಕ್ಕ-ತಂಗಿಯರ ವಿಚಿತ್ರ ನಿರ್ಧಾರ: ಪತಿಗಳ ಅದಲು-ಬದಲು ಪ್ರಕರಣಕ್ಕೆ ಹೈಕೋರ್ಟ್ ತೀರ್ಪು

6 months ago

ಮಧ್ಯ ಪ್ರದೇಶದ ಗ್ವಾಲಿಯರ್ ಹೈಕೋರ್ಟ್ ಪೀಠದ ಮುಂದೆ ಅಪರೂಪದ ಹಾಗೂ ಅಚ್ಚರಿ ಮೂಡಿಸುವ ಪ್ರಕರಣವೊಂದು ವಿಚಾರಣೆಗೆ ಬಂದಿದ್ದು, ಇದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ…

ಲವ್ ಅಂಡ್ ಸೆಕ್ಸ್ ದೋಖಾ: ಮಾಜಿ ಪುರಸಭಾ ಅಧ್ಯಕ್ಷನಿಂದ ವಂಚನೆ?

6 months ago

ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಗಂಭೀರ ಆರೋಪವೊಂದು ಬೆಳಕಿಗೆ ಬಂದಿದೆ. ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ಮದನ್ ರಾಜ್ ವಿರುದ್ಧ “ಪ್ರೀತಿ ಹೆಸರಿನಲ್ಲಿ…

ವೈದ್ಯಕೀಯ ಕ್ಷೇತ್ರದಲ್ಲಿ ಮಹಾ ವಂಚನೆ: ಆಪರೇಷನ್ ಥಿಯೇಟರ್‌ನಲ್ಲೇ ಯುವತಿಯ ಖಾಸಗಿ ಫೋಟೋ ಲೀಕ್!

6 months ago

ಉತ್ತರ ಪ್ರದೇಶದ ಕೌಶಂಬಿಯ ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜಿನಲ್ಲಿ ರೋಗಿಯ ಖಾಸಗಿತನ ಉಲ್ಲಂಘನೆಯ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಶಸ್ತ್ರಚಿಕಿತ್ಸೆ ವೇಳೆ ಯುವತಿಯೊಬ್ಬರ ಮುಖ ಹಾಗೂ ಖಾಸಗಿ…

ಕುಣಿಗಲ್‌ನಲ್ಲಿ ಹೃದಯವಿದ್ರಾವಕ ದುರಂತ: ಬೇರೊಬ್ಬನೊಂದಿಗೆ ಓಡಿ ಹೋದ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಅರ್ಚಕ ಆತ್ಮಹತ್ಯೆ

6 months ago

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದ ಅರ್ಚಕನೊಬ್ಬ ತನ್ನ ಇಬ್ಬರು ಚಿಕ್ಕ ಮಕ್ಕಳನ್ನು ಹತ್ಯೆ ಮಾಡಿ, ಬಳಿಕ…