ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮದುವೆಯಾಗಲು…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದ್ದು, ಈ ಕಿರುಕುಳದಿಂದ ನೊಂದ ಯುವತಿ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ ಠಾಣೆಯಲ್ಲಿ ಬಂದಿದ್ದ ಮನವಿಯೊಂದು ಪೊಲೀಸರನ್ನೇ ಅಚ್ಚರಿಗೊಳಿಸಿದೆ.…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ರೈಲಿನ ಸೂಟ್‌ಕೇಸ್‌ನಲ್ಲಿ ಪತ್ತೆಯಾದ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಪೊಲೀಸರು ತನಿಖೆ…
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾನೆ. ಇದೇ ವೇಳೆ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿದೆ. ನೆಲಮಂಗಲ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು ರಷ್ಯಾಗೆ ತೆರಳಿದ್ದ ಯುವಕನಿಗೆ ಅಲ್ಲಿನ ಮಹಿಳಾ…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ ಮಾಹಿತಿಗಳು ಹಾಗೂ ಆತ ನೀಡಿದ್ದಾನೆ ಎನ್ನಲಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ ಮಧ್ಯಪ್ರದೇಶ ಮೂಲದ ಓರ್ವ ಸೇರಿದಂತೆ ಐವರು…