ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

7 months ago

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14 ವರ್ಷದ ಬಾಲಕನನ್ನು ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ…

“ಕಾಲೇಜಿಗೆ ಹೋಗ್ತೀನಿ ಅಂತ ಹೇಳಿ OYOಗೆ!” — ಮಗಳ ಮೇಲೆ ತಾಯಿ ದಾಳಿ ವಿಡಿಯೋ ವೈರಲ್.

7 months ago

ಇಂಟರ್‌ನೆಟ್ ಕ್ರಾಂತಿಯ ನಂತರ ಸ್ಮಾರ್ಟ್‌ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್‌ಗಳಾಗಿ ಪರಿಣಮಿಸಿದ್ದಾರೆ. ಈ ಹಿನ್ನೆಲೆ, ಯುವತಿ ಮತ್ತು ಆಕೆಯ ತಾಯಿ…

ಯಾದಗಿರಿಯಲ್ಲಿ ಭೀಕರ ರಸ್ತೆ ದುರಂತ: ಕಾರು–ಬಸ್ ಡಿಕ್ಕಿ, 6 ಮಂದಿ ಸಜೀವ ದಹನ—ಹೃದಯ ಕಲುಕುವ ದೃಶ್ಯ

7 months ago

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ ದಹನಗೊಂಡು ಮೃತಪಟ್ಟ ದಾರುಣ ಘಟನೆ ನಡೆದಿದೆ.…

ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲ— ಲೋಕಸಭೆಯಲ್ಲಿ ಅಮಿತ್ ಶಾ ಕಠಿಣ ನಿಲುವು

7 months ago

ನವದೆಹಲಿ: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದು ಎಂದರೆ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಅರ್ಥೈಸಿಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ Amit Shah ಲೋಕಸಭೆಯಲ್ಲಿ ಸ್ಪಷ್ಟಪಡಿಸಿದರು.…

ಐಪಿಎಲ್ ಟಿಕೆಟ್ ಕಾಳಬಜಾರ್ ಭೇದಿಸಿದ ಸಿಸಿಬಿ! ₹1,200 ಟಿಕೆಟ್ ₹19,000ಕ್ಕೆ ಮಾರಾಟ—ಚಿನ್ನಸ್ವಾಮಿ ಒಳಗೇ ನಡೆಯುತ್ತಿದ್ದ ದೊಡ್ಡ ದಂಧೆ ಬಯಲು

7 months ago

ಬೆಂಗಳೂರು: ಐಪಿಎಲ್ ಹುಚ್ಚನ್ನು ದುರುಪಯೋಗಪಡಿಸಿಕೊಂಡು ಅಭಿಮಾನಿಗಳಿಂದ ಲಕ್ಷಾಂತರ ಹಣ ದೋಚುತ್ತಿದ್ದ ದೊಡ್ಡ ಟಿಕೆಟ್ ಕಾಳಬಜಾರ್ ಜಾಲವೊಂದನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೇ ಕೆಲಸ ಮಾಡುತ್ತಿದ್ದ…

ಅಂಕೋಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಪೆಟ್ರೋಲಿಯಂ ಟ್ಯಾಂಕರ್ – ಸಂಚಾರ ಸ್ಥಗಿತ

7 months ago

ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪೆಟ್ರೋಲಿಯಂ ಉತ್ಪನ್ನ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.ಮಂಗಳೂರಿನಿಂದ ಹುಬ್ಬಳ್ಳಿಯತ್ತ…

ಮುಂಡಗೋಡದಲ್ಲಿ ಯೂರಿಯಾ ಸಂಕಷ್ಟ ತಡೆಗೆ ಸಭೆ: ತಾಲೂಕು ರೈತರಿಗೆ ಮೊದಲ ಆದ್ಯತೆ ನೀಡಲು ಸೂಚನೆ

7 months ago

ಮುಂಡಗೋಡ: ಶಿರಸಿಯ ಕೃಷಿ ಉಪ ನಿರ್ದೇಶಕರಾದ ಪಾಂಡು ಅವರ ನೇತೃತ್ವದಲ್ಲಿ ಮುಂಡಗೋಡ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ರಸಗೊಬ್ಬರ ಮಾರಾಟಗಾರರ ಸಭೆ ನಡೆಯಿತು. ಇದೇವೇಳೆ ರಸಗೊಬ್ಬರ ಮಾರಾಟಗಾರರನ್ನು…

ಸೋಷಿಯಲ್ ಮೀಡಿಯಾ ಪ್ರೇಮದ ಸೆಳೆತ: 40ರ ಮಹಿಳೆಗಾಗಿ ಮನೆಬಿಟ್ಟು ಓಡಿದ 21ರ ಯುವಕ!

7 months ago

ಇತ್ತೀಚಿನ ದಿನಗಳಲ್ಲಿ ಪ್ರೇಮದ ಪರಿಕಲ್ಪನೆಗಳು ಬದಲಾಗುತ್ತಿದ್ದು, ವಯಸ್ಸಿನ ಅಂತರವನ್ನೇ ಮೀರಿ ಸಂಬಂಧಗಳು ರೂಪುಗೊಳ್ಳುತ್ತಿರುವುದು ಗಮನಾರ್ಹ. ಹಿಂದೆ ಸಾಮಾನ್ಯವಾಗಿ ಹುಡುಗ ಹುಡುಗಿಗಿಂತ ಹಿರಿಯನಾಗಿರಬೇಕು ಎಂಬ ಮನೋಭಾವ ಇತ್ತು. ಆದರೆ…

‘ಮರ್ಯಾದೆ’ ಹೆಸರಿನ ಕ್ರೌರ್ಯ: ಪ್ರೀತಿಸಿದ ತಂಗಿಗೆ ವಿಷ ಕುಡಿಸಿ ಕೊಂದ ಅಣ್ಣಂದಿರು!

7 months ago

ಬೆಳಗಾವಿ: ರಾಜ್ಯದಲ್ಲಿ ಕಾನೂನು ಕಠಿಣವಾಗಿದ್ದರೂ, ‘ಮರ್ಯಾದೆ’ ಹೆಸರಿನಲ್ಲಿ ನಡೆಯುವ ಹತ್ಯೆಗಳು ಕಡಿಮೆಯಾಗುತ್ತಿಲ್ಲ. ಇತ್ತೀಚೆಗೆ ಹುಬ್ಬಳ್ಳಿ ಘಟನೆಯ ಬೆನ್ನಲ್ಲೇ, ಈಗ ಬೆಳಗಾವಿ ಜಿಲ್ಲೆಯಲ್ಲೂ ಮತ್ತೊಂದು ಭೀಕರ ಮರ್ಯಾದಾ ಹತ್ಯೆ…

ಚಿತ್ರದುರ್ಗದಲ್ಲಿ ಖಾಕಿ ಹೆಸರಲ್ಲಿ ದರೋಡೆ: ನಕಲಿ ಪೊಲೀಸ್ ಅರೆಸ್ಟ್!

7 months ago

ಚಿತ್ರದುರ್ಗ ನಗರದಲ್ಲಿ ನಕಲಿ ಪೊಲೀಸ್ ಹೆಸರಿನಲ್ಲಿ ದರೋಡೆ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ದಿನಾಂಕ 05.04.2026 ರಂದು ಸುಲ್ತಾನಿಪುರ ಗ್ರಾಮದ ಸಲೀಂ ಎ…