ಪತಿಯನ್ನು ಹೊರಗೆ ಕೂರಿಸಿ, ಮಾದಕ ದ್ರವ್ಯ ನೀಡಿ ಮಹಿಳೆ ಮೇಲೆ ಅತ್ಯಾಚಾರ: ನಾಸಿಕ್ ‘ದೇವಮಾನವ’ ಖರತ್ ವಿರುದ್ಧ 10 ಪ್ರಕರಣಗಳು

6 months ago

ಮಹಾರಾಷ್ಟ್ರದ Nasik Police 67 ವರ್ಷದ ಸ್ವಯಂ ಘೋಷಿತ ಜ್ಯೋತಿಷಿ-ದೇವಮಾನವ ಅಶೋಕ್ ಖರತ್ ವಿರುದ್ಧ ಗಂಭೀರ ಆರೋಪಗಳ ಮೇಲೆ ಹಲವು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದೆ. ಲೈಂಗಿಕ ದೌರ್ಜನ್ಯ,…

ಹೊರಗುತ್ತಿಗೆ ನೌಕರರಿಗೆ ಶಾಕ್: ಒಪ್ಪಂದ ಮುಗಿದ ತಕ್ಷಣ ಸೇವೆ ಅಂತ್ಯ – ಸರ್ಕಾರದ ಕಟ್ಟುನಿಟ್ಟಿನ ಆದೇಶ

6 months ago

ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ರಾಜ್ಯ ಸರ್ಕಾರ ಮಹತ್ವದ ಹಾಗೂ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಟೆಂಡರ್ ಅಥವಾ…

ಗಂಡ ರೇಪ್ ಮಾಡುತ್ತಿದ್ದರೆ ಪತ್ನಿಯೇ ಕಾವಲು: ಮಧ್ಯಪ್ರದೇಶದಲ್ಲಿ ಬೆಚ್ಚಿಬೀಳಿಸುವ ಪ್ರಕರಣ

6 months ago

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಅತೀವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳ ಮೇಲೆ ಗಂಡ ದೌರ್ಜನ್ಯ ಎಸಗುತ್ತಿದ್ದಾಗ, ಪತ್ನಿಯೇ ಹೊರಗೆ ಕಾವಲು ಕಾಯುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ಈ…

ಪತ್ನಿಯ ಮೇಲೆ ಸಂಶಯ: ನಡುರಸ್ತೆಯಲ್ಲಿ ಗುಂಡಿಕ್ಕಿ ಹತ್ಯೆ ಪ್ರಕರಣಕ್ಕೆ 495 ಪುಟಗಳ ಚಾರ್ಜ್‌ಶೀಟ್

6 months ago

ಕಳೆದ ಡಿಸೆಂಬರ್‌ನಲ್ಲಿ ನಡೆದಿದ್ದ ಬ್ಯಾಂಕ್ ಉದ್ಯೋಗಿ ಭುವನೇಶ್ವರಿ (39) ಹತ್ಯೆ ಪ್ರಕರಣದಲ್ಲಿ ಮಾಗಡಿ ಠಾಣೆ ಪೊಲೀಸರು ತನಿಖೆ ಪೂರ್ಣಗೊಳಿಸಿ, ಏಳು ಮಂದಿ ಆರೋಪಿಗಳ ವಿರುದ್ಧ 495 ಪುಟಗಳ…

ಬದುಕಿರುವ ಗಂಡನಿಗೆ ಮರಣ ಪತ್ರ: ಪತ್ನಿಯ ಮೋಸದ ಜಾಲ ಬಯಲು

6 months ago

ರಾಜಧಾನಿ ಬೆಂಗಳೂರಿನಲ್ಲಿ ಜೀವಂತ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದ್ದು, ಇದರ ಹಿಂದೆ ಪತ್ನಿಯೇ ನಡೆಸಿದ ವಂಚನೆ ಬಹಿರಂಗವಾಗಿದೆ. 39 ವರ್ಷದ…

ತುಮಕೂರಿನಲ್ಲಿ ಅಣ್ಣನಿಂದ ತಮ್ಮನ ಕೊಲೆ, ತಂದೆಯೂ ಸಾತ್; ಅತ್ತಿಗೆ ಜೊತೆ ಆಕ್ರಮ ಸಂಬಂಧವೇ ಕಾರಣ.

6 months ago

ತುಮಕೂರು ನಗರದ ಬನಶಂಕರಿ ಪ್ರದೇಶದಲ್ಲಿ ಕೌಟುಂಬಿಕ ಕಲಹ ಭೀಕರ ರೂಪ ತಾಳಿದ್ದು, ಯುವಕನೊಬ್ಬ ಅಣ್ಣನ ಕೈಯಲ್ಲಿ ಕೊಲೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ತಂದೆಯೂ ಸಾಥ್…

‘ನೇಹಾ ಹಿರೇಮಠ್‌ಗೆ ಆದ ಗತಿಯೇ ನಿನಗೂ ಆಗುತ್ತದೆ’ ಪೋಕ್ಸೋ ಆರೋಪಿ ಜೈಲಿನಿಂದಲೇ ವಿಡಿಯೋ ಕಾಲ್ ಬೆದರಿಕೆ

6 months ago

ಜೈಲುಗಳಲ್ಲಿ ಕೈದಿಗಳು ಐಶಾರಾಮಿ ಜೀವನ ನಡೆಸುತ್ತಿರುವ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಧಾರವಾಡ ಕೇಂದ್ರ ಕಾರಾಗೃಹದಿಂದಲೇ ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಅಪ್ರಾಪ್ತ ಸಂತ್ರಸ್ತೆಗೆ ವಿಡಿಯೋ ಕರೆ ಮಾಡಿ…

ಬಾಡಿ ಕ್ಯಾಮೆರಾ ಆಫ್ ಮಾಡಿ ಲಂಚ ವಸೂಲಿ: ಬೆಂಗಳೂರಿನಲ್ಲಿ ಮೂವರು ಸಂಚಾರಿ ಪೊಲೀಸರ ಅಮಾನತು

6 months ago

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರಿ ನಿಯಮಗಳ ಹೆಸರಿನಲ್ಲಿ ವಾಹನ ಸವಾರರಿಂದ ಅಕ್ರಮವಾಗಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಯನ್ನು ಅಮಾನತ್ತುಗೊಳಿಸಲಾಗಿದೆ.…

ಚಿಂಚೋಳಿ ತಾಲ್ಲೂಕಿನ ಹದಗೆಟ್ಟ ರಸ್ತೆಗಳಿಂದ ಜನರಿಗೆ ಸಂಕಷ್ಟ: ತಕ್ಷಣ ದುರಸ್ತಿ ಮಾಡಲು ಸಾರ್ವಜನಿಕರ ಆಗ್ರಹ

6 months ago

ಚಿಂಚೋಳಿ ತಾಲ್ಲೂಕಿನ ಗಂಜಗೇರಾ–ವಜೀರಗಾಂವ ಸಂಪರ್ಕ ರಸ್ತೆಯ ದುಸ್ಥಿತಿ ಜನರನ್ನು ಕಂಗೆಡಿಸಿದೆ. ರಸ್ತೆ ಸಂಪೂರ್ಣವಾಗಿ ಹದಗೆಟ್ಟು, ದೊಡ್ಡ ದೊಡ್ಡ ಗುಂಡಿಗಳಿಂದ ತುಂಬಿಕೊಂಡಿರುವುದರಿಂದ ಸಂಚಾರವು ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ…

ಹೆಂಡತಿ ಮಕ್ಕಳನ್ನು ಕರೆತರಲು ಹೋದವ ಅನುಮಾನಾಸ್ಪದ ಸಾವು: ಪತ್ನಿಯ ಮೇಲೆ ಅನುಮಾನ..!

6 months ago

ದೊಡ್ಡಬಳ್ಳಾಪುರ ತಾಲ್ಲೂಕಿನ ಬೀಸುವನಹಳ್ಳಿ ಗ್ರಾಮದ ಶಿವಕುಮಾರ್ ಅಲಿಯಾಸ್ ಸಾದಿಕ್ (40) ಅವರ ಅನುಮಾನಾಸ್ಪದ ಸಾವು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಪ್ರಕರಣದಲ್ಲಿ ಪತ್ನಿ ರೇಷ್ಮಾ ಮೇಲೆ ಗಂಭೀರ ಅನುಮಾನ…