ಧಾರವಾಡದಲ್ಲಿ ಯುವ ಕಾಂಗ್ರೆಸ್‌ ನಾಯಕ ಫೈರೋಜ್‌ ಪಠಾಣ್‌ ಬರ್ಬರ ಹತ್ಯೆ: ಮನೆಗೆ ನುಗ್ಗಿ ದುಷ್ಕರ್ಮಿಗಳ ದಾಳಿ

7 months ago

ಧಾರವಾಡದಲ್ಲಿ ಭೀತಿಯನ್ನು ಉಂಟುಮಾಡುವಂತಹ ಘಟನೆ ನಡೆದಿದೆ. ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಬರ್ಬರವಾಗಿ ಹತ್ಯೆಗೈದಿದ್ದಾರೆ. ಈ ದಾರುಣ ಘಟನೆಯಿಂದ…

ಚಿತ್ರದುರ್ಗದಲ್ಲಿ ಶಿಕ್ಷಕನ ಕಾಮಕೃತ್ಯ: 16 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ, ಪೋಕ್ಸೋ ಪ್ರಕರಣ ದಾಖಲು

7 months ago

ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೊಂದು ಮನಕಲುಕುವ ಪೋಕ್ಸೋ ಪ್ರಕರಣ ಬೆಳಕಿಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರಿಂದಲೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಪೋಷಕರಲ್ಲಿ ಆತಂಕ ಹೆಚ್ಚಿಸಿದೆ.…

ಬೆಂಗಳೂರಿನಲ್ಲಿ ಅಪ್ರಾಪ್ತೆಯ ಮೇಲಿನ ದೌರ್ಜನ್ಯ: ಆರೋಪಿ ಬಂಧನ, ಪೋಷಕರಲ್ಲಿ ಆತಂಕ

7 months ago

ಬೆಂಗಳೂರು ನಗರದಲ್ಲಿ ಮತ್ತೊಂದು ಮನಕಲಕುವ ಘಟನೆ ಬೆಳಕಿಗೆ ಬಂದಿದ್ದು, 11 ವರ್ಷದ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಜ್ಞಾನಭಾರತಿ ಪೊಲೀಸ್…

ಮಹಿಳೆಯರ ಒಳಉಡುಪುಗಳೇ ಗುರಿ: ಚಾಮರಾಜನಗರದಲ್ಲಿ ವಿಚಿತ್ರ ಕಳ್ಳತನ ಪ್ರಕರಣಕ್ಕೆ ತೆರೆ, ಆರೋಪಿ ಬಂಧನ

7 months ago

ಚಾಮರಾಜನಗರ ನಗರದ ವಿವಿಧ ಬಡಾವಣೆಗಳಲ್ಲಿ ಕಳೆದ ಕೆಲ ದಿನಗಳಿಂದ ಮಹಿಳೆಯರಲ್ಲಿ ಆತಂಕ ಹುಟ್ಟಿಸಿದ್ದ ವಿಚಿತ್ರ ಕಳ್ಳತನ ಪ್ರಕರಣಕ್ಕೆ ಪೊಲೀಸರು ತೆರೆ ಎಳೆದಿದ್ದಾರೆ. ಮಹಿಳೆಯರ ಒಳಉಡುಪುಗಳನ್ನು ಮಾತ್ರ ಗುರಿಯಾಗಿಸಿಕೊಂಡು…

ಸಿಬ್ಬಂದಿಗೆ ಬಿಸಿಲಿನ ಶಿಕ್ಷೆ: ಚಿಕ್ಕಜಾಜೂರು ಪಿಎಸ್‌ಐ ವಿರುದ್ಧ ತನಿಖೆ, ಕಂಟ್ರೋಲ್‌ ರೂಂಗೆ ವರ್ಗಾವಣೆ

7 months ago

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್‌ ಠಾಣೆಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ನೀಡಿದ ಶಿಕ್ಷೆ ವಿವಾದಕ್ಕೆ ಕಾರಣವಾಗಿದೆ. ತಮ್ಮ ಸೂಚನೆಗಳನ್ನು ಪಾಲಿಸಿಲ್ಲ ಎಂಬ ಕಾರಣಕ್ಕೆ ಠಾಣೆಯ ಸಿಬ್ಬಂದಿಯನ್ನು…

ತಾಯಿಯ ನಿಧನದ ನೋವಿನಲ್ಲೂ ಅಚಲ ಸಂಕಲ್ಪ: 600ಕ್ಕೆ 600 ಪಡೆದು ರಾಜ್ಯಕ್ಕೆ ಪ್ರಥಮರಾದ ದಿಶಾ

7 months ago

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ವಿಶಿಷ್ಟ ಸಾಧನೆ…

ಮದುವೆ ಬೇಡ ಎಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಯುವಕ

7 months ago

ಬೆಂಗಳೂರು ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೇಮ ವಿಫಲತೆಯಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅಭಿಷೇಕ್ (23) ಮೃತ ಯುವಕನಾಗಿದ್ದು, ಇತ್ತೀಚೆಗಷ್ಟೇ ಖಾಸಗಿ…

ಹೋಗಿದ್ದು ಮದುವೆಗೆ ಆಹ್ವಾನಿಸಲು, ಆದರೆ ಸೇರಿದ್ದು ಮಾತ್ರ ಪರಲೋಕಕ್ಕೆ..

7 months ago

ಬೆಂಗಳೂರು ನಗರದ ಹುಳಿಮಾವು ಸಮೀಪ ನಡೆದ ದಾರುಣ ಅಪಘಾತದಲ್ಲಿ ಮದುವೆ ಸಿದ್ಧತೆಯಲ್ಲಿ ತೊಡಗಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. 28 ವರ್ಷದ ಅಕ್ಷತ್ ಮೃತ ಯುವಕನಾಗಿದ್ದು, ತನ್ನ ಮದುವೆಯ…

ಪತ್ನಿಗೆ ನಿದ್ದೆ ಮಾತ್ರೆ ಕೊಟ್ಟು ಪರಸ್ತ್ರೀಯೊಂದಿಗೆ ಸರಸ: ಶಿಕ್ಷಕನ ಕಾಮ ಪುರಾಣ ಬಯಲು

7 months ago

ಹುಬ್ಬಳ್ಳಿಯಲ್ಲಿ ಶಿಕ್ಷಕನೊಬ್ಬನ ವಿರುದ್ಧ ಪತ್ನಿಗೆ ಕಿರುಕುಳ ನೀಡಿದ್ದು ಹಾಗೂ ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಜಯಪುರ ಮೂಲದ ಮಾಲಿಂಗಪ್ಪ ಎಂಬಾತ…

ಮಥುರಾದಲ್ಲಿ ಬಾಲಕಿಯ ಅಳಲು: ‘ಬಾಬಾ’ ವಿರುದ್ಧ ಅತ್ಯಾಚಾರ ಆರೋಪ, ಆರೋಪಿಗಾಗಿ ಪೊಲೀಸರು ಹುಡುಕಾಟ

7 months ago

ಉತ್ತರ ಪ್ರದೇಶದ ಮಥುರಾದಲ್ಲಿ 17 ವರ್ಷದ ಬಾಲಕಿಯೊಬ್ಬಳು ಸ್ಥಳೀಯವಾಗಿ ‘ಬಾಬಾ’ ಎಂದು ಕರೆಯಲ್ಪಡುವ ವ್ಯಕ್ತಿಯ ವಿರುದ್ಧ ಅತ್ಯಾಚಾರದ ಗಂಭೀರ ಆರೋಪ ಮಾಡಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ.…