ಮಾಲೂರಿನ ವೈಟ್ ಗಾರ್ಡನ್ ಬಳಿ ಆಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಮೇಲೆ ದಾಳಿ ನಡೆಸಿ ನರಹರಿ ಬರಿಕಿ ಬಿನ್ ಲೇಟ್ ಸಾರಂಗಧಾರ, 46 ಗೋಡಿಪದರ್, ಬೀಮ್ ಪುರ್ ಗ್ರಾಮ, ಗಲುಹಾ ಪಂಚಾಯ್ತಿ, ಬನಪುರ್ ತಾಲೂಕು, ಕೋರಣ ಜಿಲ್ಲೆ. ಒರಿಸ್ಸಾ ರಾಜ್ಯದ ವ್ಯಕ್ತಿಯನ್ನು ವಶಕ್ಕೆ ಪಡೆದು ಆರೋಪಿ ಬಳಿ ಇದ್ದ ಸುಮಾರು 80 ಸಾವಿರ ಬೆಲೆ ಬಾಳುವ 2 ಕೆ.ಜಿ. 60 ಗ್ರಾಂ ಗಾಂಜಾ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಮೀಸಲಾಗಿದೆ,
ಕೋಲಾರ ಪೊಲೀಸ್ ಅಧೀಕ್ಷಕರು ಬಿ. ನಿಖಿಲ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವಿಶಂಕರ್ ಮತ್ತು ಜಗದೀಶ್ ಮತ್ತು ಡಿ.ವೈ.ಎಸ್.ಪಿ. ಎಂ.ಎಸ್. ನಾಗ್ತೆ ರವರ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಮಾಲೂರು ಪಿ.ಐ ವಸಂತ್ ಕುಮಾರ್ ರವರ ನೇತೃತ್ವದಲ್ಲಿ ವರಲಕ್ಷ್ಮಮ್ಮ ಪಿ.ಎಸ್.ಐ ರವರನ್ನು ಒಳಗೊಂಡ ಅಧಿಕಾರಿ ಮತ್ತು ಸಿಬ್ಬಂದಿಯವರ ಈ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಚ್ಚುಗೆ ವ್ಯಕ್ತಪಡಿಸಿ ಶ್ಲಾಘಿಸಿದ್ದಾರೆ.
ವರದಿ ರೋಶನ್ ಜಮೀರ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…