Latest

ಮಾಲೂರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಒರಿಸ್ಸಾ ಮೂಲದ ವ್ಯಕ್ತಿ ಬಂಧನ.

ಮಾಲೂರಿನ ವೈಟ್ ಗಾರ್ಡನ್ ಬಳಿ ಆಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಮೇಲೆ ದಾಳಿ ನಡೆಸಿ ನರಹರಿ ಬರಿಕಿ ಬಿನ್ ಲೇಟ್ ಸಾರಂಗಧಾರ, 46 ಗೋಡಿಪದರ್, ಬೀಮ್ ಪುರ್ ಗ್ರಾಮ, ಗಲುಹಾ ಪಂಚಾಯ್ತಿ, ಬನಪುರ್ ತಾಲೂಕು, ಕೋರಣ ಜಿಲ್ಲೆ. ಒರಿಸ್ಸಾ ರಾಜ್ಯದ ವ್ಯಕ್ತಿಯನ್ನು ವಶಕ್ಕೆ ಪಡೆದು ಆರೋಪಿ ಬಳಿ ಇದ್ದ ಸುಮಾರು 80 ಸಾವಿರ ಬೆಲೆ ಬಾಳುವ 2 ಕೆ.ಜಿ. 60 ಗ್ರಾಂ ಗಾಂಜಾ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಮೀಸಲಾಗಿದೆ,

ಕೋಲಾರ ಪೊಲೀಸ್ ಅಧೀಕ್ಷಕರು ಬಿ. ನಿಖಿಲ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವಿಶಂಕರ್ ಮತ್ತು ಜಗದೀಶ್ ಮತ್ತು ಡಿ.ವೈ.ಎಸ್.ಪಿ. ಎಂ.ಎಸ್. ನಾಗ್ತೆ ರವರ ನೇತೃತ್ವದಲ್ಲಿ ನಡೆದ  ಕಾರ್ಯಚರಣೆಯಲ್ಲಿ ಮಾಲೂರು ಪಿ.ಐ ವಸಂತ್ ಕುಮಾರ್ ರವರ ನೇತೃತ್ವದಲ್ಲಿ ವರಲಕ್ಷ್ಮಮ್ಮ ಪಿ.ಎಸ್.ಐ ರವರನ್ನು ಒಳಗೊಂಡ ಅಧಿಕಾರಿ ಮತ್ತು ಸಿಬ್ಬಂದಿಯವರ ಈ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಚ್ಚುಗೆ ವ್ಯಕ್ತಪಡಿಸಿ ಶ್ಲಾಘಿಸಿದ್ದಾರೆ.

ವರದಿ ರೋಶನ್ ಜಮೀರ್

nazeer ahamad

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

7 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

22 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago