Latest

ಜೆ.ಪಿ.ನಗರದಲ್ಲಿ ಮತ್ತೊಂದು ರೋಡ್ ರೇಜ್: ಕಾರು ಚಾಲಕರಿಗೆ ಕಿರಿಕ್ ಮಾಡಿ ಆಟೋ ಚಾಲಕರ ಎಸ್ಕೇಪ್

ಬೆಂಗಳೂರು, ಏಪ್ರಿಲ್ 21: ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ವಾಹನ ಚಲಾವಣೆ ಸಂದರ್ಭದಲ್ಲಿ ಸಣ್ಣಪುಟ್ಟ ಮನಸ್ತಾಪಗಳು ಹಿಂಸಾತ್ಮಕ ಘಟನೆಗಳಿಗೆ ಕಾರಣವಾಗುತ್ತಿರುವ ದೃಶ್ಯಗಳು ನಿರಂತರವಾಗಿ ಬೆಳಕಿಗೆ ಬರುತ್ತಿವೆ.

ಇತ್ತೀಚೆಗೆ ಜೆ.ಪಿ.ನಗರದ 8ನೇ ಹಂತದಲ್ಲಿ ಒಂದು road rage ಘಟನೆ ನಡಿತಿದ್ದು, ಆತಂಕ ಸೃಷ್ಟಿಸಿದೆ. ಮೂಲ ಮಾಹಿತಿಯ ಪ್ರಕಾರ, ಕಾರು ಚಾಲಕನು ಶಾಂತಿಯುತವಾಗಿ ತನ್ನ ದಾರಿಯಲ್ಲಿ ಸಾಗುತ್ತಿದ್ದ ವೇಳೆ, ಆತೋ ಚಾಲಕನು ಆತನಿಗೆ ಅಡ್ಡವಾಗಿ ನಿಲ್ಲಿಸಿ ಹಾರ್ನ್ ಹಾಕುತ್ತಾ ಕಿರಿಕಿರಿಯಾಗಿದ್ದ. ಕಾರು ಚಾಲಕ ಈ ಅಸಹನೀಯ ವರ್ತನೆಯ ಕುರಿತು ಪ್ರಶ್ನಿಸಿದಾಗ, ಆತೋ ಚಾಲಕನಿಂದ ಮಧ್ಯದ ಬೆರಳು ತೋರಿಸಿ ನಿಂದನೆಗೂ ಮುಂದಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಸಣ್ಣ ಮಾತು ತಕರಾರಾಗಿ ಬದಲಾಗಿದ ನಂತರ, ಆಟೋ ಚಾಲಕ ತನ್ನ ಗೆಳೆಯರೊಂದಿಗೆ ವಾಹನವನ್ನು ಅಡ್ಡಗಟ್ಟಿ ಮತ್ತಷ್ಟು ಗಲಾಟೆ ಸೃಷ್ಟಿಸುವ ಯತ್ನವನ್ನೂ ಮಾಡಿದ್ದ. ಘಟನೆಯ ತೀವ್ರತೆ ಹೆಚ್ಚಾಗುತ್ತಿರುವುದನ್ನು ಗಮನಿಸಿದ ಕಾರು ಚಾಲಕ ತಕ್ಷಣ ಹೊಯ್ಸಳ ಪೊಲೀಸರಿಗೆ ಕರೆಮಾಡಿದ. ಆದರೆ ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಆಟೋ ಚಾಲಕ ಹಾಗೂ ಆತನ ಜೊತೆಗಿದ್ದ ಯುವಕರು ಸ್ಥಳದಿಂದ ಪರಾರಿಯಾಗಿದ್ದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಮುಂದುವರೆಸಿದ್ದಾರೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ರಸ್ತೆ ಮೇಲೆ ಶಾಂತಿ ಕಾಪಾಡಿಕೊಳ್ಳಬೇಕು ಎಂಬ ಮನವಿ ಸಹ ಪೊಲೀಸ್ ಇಲಾಖೆ ಮಾಡಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

18 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago