ಕಲಬುರಗಿ: ಇಂದು ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೇವರ್ಗಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಆಭರಣವನ್ನು ಕಳ್ಳತನ ಮಾಡಿದ ಇಬ್ಬರು ಮಹಿಳೆಯರನ್ನು ಬಂಧಿಸಿ, ಬಂದಿತರಿಂದ 28 ಗ್ರಾಂ ಬಂಗಾರ ಮತ್ತು 400 ಗ್ರಾಂ ಬೆಳ್ಳಿ ಆಭರಣಗಳ ಅ.ಕಿ. 1,50,000 ರೂಪಾಯಿ ವಶಪಡಿಸಿಕೊಂಡು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿಕೊಡಲಾಯಿತು.
ವರದಿ ನಾಗರಾಜ್ ಗೊಬ್ಬುರ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…