ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲುಕು ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್-18 ರಂದು ಬಂಗಾರಪೇಟೆಯಿಂದ ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ತಡೆದು ಡ್ರೈವರ್ ರಾಮಕೃಷ್ಣ ಎಂಬುವನ ಮೇಲೆ ಹಲ್ಲೆ ಮಾಡಿ, 4.34 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪಿಗಳು ಟೊಯೋಟೊ ಇಟಿಯಸ್ ಕಾರ್ನಲ್ಲಿ ಬಂದು ದರೋಡೆ ಮಾಡಿದ್ದ ಆರೋಪಿಗಳು ಬಂದಿತರಿಂದ ಒಂದು ಕಾರು, ಎರಡು ಬೈಕ್, ಐದು ಮೊಬೈಲ್, 4.34 ಲಕ್ಷರೂ ನಗದು ವಶಕ್ಕೆ. ತಮಿಳುನಾಡು ಮೂಲದ ನಾಗೇಶ್ (25), ಸೈಯ್ಯದ್ ಪಾಷಾ (27), ಜಬೀಉಲ್ಲಾ (25) ಸದ್ದಾಂಹಸೇನ್(23), ಚಿನ್ನಸ್ವಾಮಿ(29) ಬಂದಿತ ಆರೋಪಿಗಳು, ಮತ್ತಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ. ಬಂಧಿತರಿಂದ 5 ಲಕ್ಷ ಮೌಲ್ಯದ ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನ, ಸುಮಾರು 50 ಸಾವಿರ ಮೌಲ್ಯದ 4 ಮೊಬೈಲ್ ಪೋನುಗಳು ಮತ್ತು 311000 ನಗದು ವಶಪಡಿಸಿಕೊಳ್ಳಲಾಗಿದೆ ಸಿಬ್ಬಂದಿಗಳಾದ- ಇನ್ಸ್ ಪೆಕ್ಟರ್ ಆನಂದ್ ಸಬ್ ಇನ್ಸ್ ಪೆಕ್ಟರ್ ವಿಠಲ್ ತಲ್ವಾರ್ ASI ವೆಂಕಟರಾಮಪ್ಪ ಮಂಜುನಾಥ್, ಲಕ್ಷ್ಮಣ್ ತೇಲಿ, ಶಿವಕುಮಾರ್, ಕೃಷ್ಣ , ರಾಮರಾವ್.
ವರದಿ – ರೋಶನ್
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…