ಕಲಬುರಗಿ :ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ನಾಡ ಪಿಸ್ತೂಲನ್ನು ಹೊಂದಿದ ನಾಲ್ಕು ಜನ ಆರೋಪಿತರನ್ನು ಬಂಧಿಸಿ, ಬಂಧಿತರಿಂದ ನಾಲ್ಕು ಅಕ್ರಮ ನಾಡು ಪಿಸ್ತೂಲ ಮತ್ತು 18 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಗಿದೆ.
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…
ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…
ಶೇಕ್‌ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…
ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…