ಕಲಬುರಗಿ : ಜಿಲ್ಲೆಯ ಜೇವರ್ಗಿ ತಾಲೂಕಿನ ಯಡ್ರಾಮಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ನಾಡ ಪಿಸ್ತೂಲನ್ನು ಹೊಂದಿದ ಇಬ್ಬರು ಆರೋಪಿತರನ್ನು ಬಂಧಿಸಿ, ಬಂಧಿತರಿಂದ ಒಂದು ಅಕ್ರಮ ನಾಡು ಪಿಸ್ತೂಲ ಮತ್ತು 03 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಗಿದೆ.
ವಾರಣಾಸಿ (ಉತ್ತರ ಪ್ರದೇಶ): ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ 20 ವರ್ಷದ ಪ್ರಿಯಕರನೊಂದಿಗೆ ಹೋಗುವುದಾಗಿ ಪತಿಯ ಎದುರೇ ಹಠ ಹಿಡಿದು,…
ಮಂಗಳೂರು: ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ. ಇದೀಗ…
ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…
ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…