ಶಿವಮೊಗ್ಗ, ಜುಲೈ 5: ನಗರದ ಎನ್.ಟಿ. ರಸ್ತೆಯ ಪಾಂಡುರಂಗ ವಿಠ್ಠಲ್ ದೇವಸ್ಥಾನ ಬಳಿಯಲ್ಲಿ ಜೂನ್ 28ರಂದು ನಡೆದಿದ್ದ ಹಲ್ಲೆ ಘಟನೆ ಒಂದು ವಾರದ ನಂತರ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಯನ್ನು ಮೂವರು ಯುವಕರು ತೀವ್ರವಾಗಿ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಇದೀಗ ವೈರಲ್ ಆಗುತ್ತಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಆ ದಿನ ಸಂಜೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಎನ್.ಟಿ. ರಸ್ತೆಯ ತುದಿಯಲ್ಲಿ ನಿಂತಿದ್ದ ವೇಳೆ, ಮೂವರು ಯುವಕರು ಹಠಾತ್ ಆತನ ಬಳಿ ಬಂದು ಗದ್ದಲ ಆರಂಭಿಸಿದರು. ತಕ್ಷಣವೇ ಆರೋಪಿಗಳು ಆ ವ್ಯಕ್ತಿಯನ್ನು ಅಟ್ಟಾಡಿಸಿಕೊಂಡು ರಸ್ತೆಯ ಬದಿಗೆ ಎಳೆದೊಯ್ದು ಲಾಠಿ ಮತ್ತು ಕೈಕಾಲಿನಿಂದ ನಿಲ್ಲದಂತೆ ಹಲ್ಲೆ ನಡೆಸಿದರು.
ಈ ದುಷ್ಕೃತ್ಯ ಸ್ಥಳೀಯ ದೇಗುಲದ ಬಳಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ದೃಢವಾಗಿ ದಾಖಲಾಗಿದ್ದು, ವಿಡಿಯೋವನ್ನು ಪರಿಶೀಲಿಸಿದ ಪೊಲೀಸರು ಇದೀಗ ಪ್ರಕರಣಕ್ಕೆ ಗಂಭೀರವಾಗಿ ಗಮನ ಹರಿಸಿದ್ದಾರೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…