ಭ್ರಷ್ಟರ ಬೇಟೆ

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

19 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಬೆಂಗಳೂರಿನ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಟ್ಯಾಟೂ ಆರ್ಟಿಸ್ಟ್ ಹಾಗೂ ನಟ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ ಕಸ ಎಸೆಯುವುದನ್ನು ತಡೆಗಟ್ಟಲು ಹಾಗೂ ಸೈಟ್‌ಗಳನ್ನು…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರು ಲೋಕಾಯುಕ್ತ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಬರಪೀಡಿತ ತಾಲೂಕುಗಳ ರೈತರ…

2 days ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ ಸೇರಿದ 24 ಕಬ್ಬಿಣದ ಗೇಟುಗಳು ಕಳವಾಗಿರುವ…

3 days ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್…

4 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ…

4 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ…

4 days ago