ಭ್ರಷ್ಟರ ಬೇಟೆ

ದಾವಣಗೆರೆಯಲ್ಲಿ ಭೀಕರ ಅಗ್ನಿ ಅವಘಡ: ಚಿತ್ರಮಂದಿರದಲ್ಲಿ ಅಪಾರ ನಷ್ಟ

ದಾವಣಗೆರೆಯ ಹರಿಹರ ತಾಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಈ ದುರ್ಘಟನೆ ಪಟ್ಟಣದ ಹೃದಯ ಭಾಗದಲ್ಲಿರುವ ಗಣೇಶ್ ಚಿತ್ರಮಂದಿರದಲ್ಲಿ ನಡೆದಿದೆ. ಈ…

2 years ago

ಗರ್ಭಿಣಿ ಹಸುವಿನ ಹತ್ಯೆ ಪ್ರಕರಣ: ಮುಂಬೈನಲ್ಲಿ ವಾಸೀಂ, ಭಟ್ಕಳದಲ್ಲಿ ಮುಜಾಮಿಲ್ ಬಂಧನ

ಹೊನ್ನಾವರದಲ್ಲಿ ಮೇವಿಗೆ ತೆರಳಿದ್ದ ಗರ್ಭಿಣಿ ಹಸುವನ್ನು ಕ್ರೂರವಾಗಿ ಕೊಂದು, ಅದರ ಮಾಂಸವನ್ನು ಮದುವೆ ಮನೆಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಆರೋಪಿಗಳ ಪತ್ತೆ ಕಾರ್ಯದಲ್ಲಿ ನಿರ್ಧಾರಕ ಬೆಳವಣಿಗೆ ನಡೆದಿದೆ.…

2 years ago

ಹನಿಟ್ರ್ಯಾಪ್ ಬಲೆಗೆ ಬಿದ್ದ ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ: ಬೆತ್ತಲೆ ವಿಡಿಯೋ ಬೆದರಿಕೆ, ಇಬ್ಬರು ಮಹಿಳೆಯರ ಬಂಧನ

ಹನಿಟ್ರ್ಯಾಪ್‌ ಗ್ಯಾಂಗ್ ಬಲೆಗೆ ಬಿದ್ದ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿಗೆ, ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದ ಯುವತಿ…

2 years ago

ಮನೆ ಕೇಳಿದ ಮಹಿಳೆಗೆ ಮಂಚಕ್ಕೆ ಕರೆದ: ಗ್ರಾಮ ಪಂಚಾಯಿತಿ ಸದಸ್ಯನ ವಿರುದ್ಧ ಪ್ರಕರಣ ದಾಖಲು

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ, ಸರ್ಕಾರಿ ಮನೆಗೆ ಅರ್ಜಿ ಸಲ್ಲಿಸಲು ಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ…

2 years ago

ಗ್ರಾಮ ಪಂಚಾಯತಿ ಕಚೇರಿಗೆ ನುಗ್ಗಿ ಪಿಡಿಓಗೆ ಬೆದರಿಕೆ ಹಾಕಿದ್ದ ಮರಾಠಿ ಯುವಕನ ಬಂಧನ

ಬೆಳಗಾವಿಯಲ್ಲಿ ಗ್ರಾಮ ಪಂಚಾಯತಿ ಕಚೇರಿಗೆ ನುಗ್ಗಿ ಪಿಡಿಓಗೆ (ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ) ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ…

2 years ago

ಹೆಲ್ಮೆಟ್ ಇಲ್ಲದ ಸವಾರನಿಗೆ ದಂಡದ ಬೆದರಿಕೆ – ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಶಿರಸಿ ಪೊಲೀಸ್ ಅಮಾನತ್ತು..!

ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರಶೇಖರ್ ಹುದ್ದಾರ್, ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿದ್ದಾರೆ. ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದ ಸವಾರನನ್ನು ತಡೆದು, ಪ್ರಕರಣ…

2 years ago

ನಗ್ನ ವೀಡಿಯೋ ಚಿತ್ರಿಸಿ ಗುಜರಾತ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಒಂದು ವರ್ಷದಿಂದ ನಿರಂತರ ಅತ್ಯಾಚಾರ: ಏಳು ಮಂದಿ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಬನಸ್ಕಾಂಠ ಜಿಲ್ಲೆಯಲ್ಲೊಂದು ಘೋರ ಘಟನೆ ನಡೆದಿದೆ. 2023ರಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡ ಆರೋಪಿ, ಸ್ನೇಹ ಗಟ್ಟಿ ಮಾಡಿಕೊಂಡ ನಂತರ, ವಂಚನೆಯ…

2 years ago

ಪತಿಯನ್ನು ಕೊಂದ ಬ್ಯೂಟಿ ಪಾರ್ಲರ್ ಆಂಟಿ ಅಪಘಾತವೆಂದು ಬಿಂಬಿಸಲು ಯತ್ನ..!

ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಪತ್ನಿಯೇ ತನ್ನ ಪತಿಯನ್ನು ಭೀಕರವಾಗಿ ಹತ್ಯೆ ಮಾಡಿ, ಅಪಘಾತವೆಂದು ತೋರ್ಪಡಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಮುಂಡಗೋಡ ತಾಲ್ಲೂಕಿನ ಮೂಲದ…

2 years ago

ಪ್ರಧಾನಿ ಮೋದಿ ವಿರುದ್ಧ ಎಕೆ-47 ರೈಫಲ್ ಹಿಡಿದು ಬೆದರಿಕೆ: ವೈರಲ್ ವೀಡಿಯೋಗೆ ವ್ಯಾಪಕ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಕೆ-47 ರೈಫಲ್ ಹಿಡಿದು ಕೊಲೆ ಬೆದರಿಕೆ ಹಾಕಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ…

2 years ago

ಕೋಲಾರ: ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ- 5 ತಿಂಗಳ ಬಳಿಕ ಘಟನೆ ಬೆಳಕಿಗೆ

ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಪಿತೃಸಹಜ ನಂಬಿಕೆಯನ್ನು ತೊಡೆದುಹಾಕುವಂತಹ ಕ್ರೂರ ಕೃತ್ಯ ನಡೆದಿದೆ. ಪಾಶವಿಕ ತಂದೆಯೊಬ್ಬ ತನ್ನ 20 ವರ್ಷದ…

2 years ago