ಬೆಳಗಾವಿ: ಅಥಣಿ ತಾಲೂಕಿನ ಗಾಂಧಿ ಮಾರ್ಕೆಟ್ ಪ್ರದೇಶದಲ್ಲಿರುವ ವೆಂಕಟೇಶ್ವರ ಲಾಡ್ಜ್‌ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಅಥಣಿ ಪೊಲೀಸರು ದಿಢೀರ್ ದಾಳಿ ನಡೆಸಿ,…
ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಗೊಲ್ಲಪ್ರೋಲು ಪ್ರದೇಶದಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದಿದ್ದ ಯುವತಿಯೊಬ್ಬಳು, ತಾನು ಪ್ರೀತಿಸಿದ್ದ ಯುವಕನಿಗೆ ವೀಡಿಯೊ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ…
ಬೆಂಗಳೂರು: ಸಾರಿಗೆ ಸಚಿವ ಭೈರತಿ ಸುರೇಶ್ ಅವರನ್ನು ಬಿಎಂಟಿಸಿ ಬಸ್‌ನಿಂದ ಕೆಳಗಿಳಿಸಿದ್ದ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಕಂಡಕ್ಟರ್ ರಾಮಕೃಷ್ಣ ಅವರಿಗೆ ಮತ್ತೊಂದು ಅವಕಾಶ ದೊರೆತಿದೆ. ಸಚಿವರ ಎದುರು ತಮ್ಮ…
ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಫಾಲೋವರ್ಸ್, ಲೈಕ್ಸ್ ಮತ್ತು ವೈರಲ್ ಖ್ಯಾತಿ ಗಳಿಸುವ ಹುಚ್ಚು ಕೆಲವರನ್ನು ವಿಚಿತ್ರ ಹಾಗೂ ವಿವಾದಾತ್ಮಕ ಕೃತ್ಯಗಳತ್ತ ತಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದೀಗ ಯುವತಿಯೊಬ್ಬಳು…
ಉಜ್ವಲ ಭವಿಷ್ಯದ ಕನಸಿನೊಂದಿಗೆ ಉನ್ನತ ಶಿಕ್ಷಣಕ್ಕಾಗಿ ಕೆನಡಾಕ್ಕೆ ತೆರಳಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಹತ್ಯೆಯಾಗಿರುವ ಘಟನೆ ಆಘಾತ ಮೂಡಿಸಿದೆ. ಪಂಜಾಬ್‌ನ ಲುಧಿಯಾನ ಮೂಲದ 23 ವರ್ಷದ ದಮನ್‌ಪ್ರೀತ್ ಕೌರ್…
ಹೈದರಾಬಾದ್‌ನ ಐಟಿ ಕಾರಿಡಾರ್‌ನಲ್ಲಿ 'ವೈಫ್ ಎಕ್ಸ್‌ಚೇಂಜ್' ಹೆಸರಿನಲ್ಲಿ ರಹಸ್ಯ ಪಾರ್ಟಿಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪವನ್ನು ನಟಿ ಮಾಧವಿಲತಾ ಮಾಡಿದ್ದಾರೆ. ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ…
ಕಲಬುರಗಿಯಲ್ಲಿ ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ವ್ಯಕ್ತಿಯ ವಿರುದ್ಧ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ರಾಷ್ಟ್ರ ರಕ್ಷಣಾ ಪಡೆಯ ಜಿಲ್ಲಾಧ್ಯಕ್ಷ ಮಡಿವಾಳಪ್ಪ ಅಮರಾವತಿ ವಿರುದ್ಧ…
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಬಲದೇವ್ ಪೊಲೀಸ್ ಠಾಣೆ ವ್ಯಾಪ್ತಿಯ ಚೌಲಿ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಮೂರು ವರ್ಷದ ಮಗನನ್ನು ಕುತ್ತಿಗೆ ಹಿಸುಕಿ ಕೊಲೆ…
ಚಿತ್ರಕೂಟ ಜಿಲ್ಲೆಯ ದೇವಾಂಗನಾ ಕಣಿವೆಯಲ್ಲಿ 20 ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ…
ಭಾರತದ ಖ್ಯಾತ ಮೆಂಟಲಿಸ್ಟ್, ಇಲ್ಯೂಷನಿಸ್ಟ್ ಹಾಗೂ ಮ್ಯಾಜಿಷಿಯನ್ ಸುಹಾನಿ ಶಾ ಮತ್ತೊಮ್ಮೆ ತಮ್ಮ ಮೈಂಡ್ ರೀಡಿಂಗ್ ಪ್ರದರ್ಶನದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ. ಉದ್ಯಮಿ…