ಭ್ರಷ್ಟರ ಬೇಟೆ

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 months ago

ಪಿಜಿ ಮುಂದೆ ಮದ್ಯಪಾನಕ್ಕೆ ವಿರೋಧ: ಮಾಲೀಕನ ಮೇಲೆ ಹಲ್ಲೆ, ಚಿಕಿತ್ಸೆ ಫಲಿಸದೆ ಸಾವು

ಬೆಂಗಳೂರು ನಗರದಲ್ಲಿ ಪಿಜಿ ಮುಂದೆ ಮದ್ಯಪಾನ ಮಾಡುತ್ತಿದ್ದವರನ್ನು ಪ್ರಶ್ನಿಸಿದ್ದ ಕಾರಣಕ್ಕೆ ಪಿಜಿ ಮಾಲೀಕನೊಬ್ಬ ಹತ್ಯೆಯಾಗಿರುವ ದುರ್ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಸ್ತೂರಿಬಾ ನಗರದಲ್ಲಿ…

3 months ago

ಅಮೆರಿಕ ಕನಸೇ ಗಂಡನ ಜೀವ ಕಸಿತೇ? ಪತ್ನಿ ಬಂಧನ

ಕ್ಯಾರಿಬಿಯನ್ ದೇಶವೊಂದರಲ್ಲಿ ನಡೆದ ದಾರುಣ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಿಮ್ ಸಿಂಗ್ ಎಂಬ ಯುವತಿಯನ್ನು ತನ್ನ ಪತಿಯನ್ನು ನದಿಗೆ ತಳ್ಳಿ ಸಾವಿಗೆ…

3 months ago

ನಡುತೋಪು ಗಿಡಗಳ ಲೆಕ್ಕ ಬಹಿರಂಗಪಡಿಸಿ: ಮಾಹಿತಿ ನೀಡದಿದ್ದರೆ ಸಿಸಿಎಫ್ ಕಚೇರಿಗೆ ಮುತ್ತಿಗೆ ಎಚ್ಚರಿಕೆ

ಮುಂಡಗೋಡ: ಅರಣ್ಯ ಇಲಾಖೆಯ ನಡುತೋಪು ಕಾಮಗಾರಿಗಳ ಕುರಿತು ಕಳೆದ ಮೂರು ವರ್ಷಗಳಲ್ಲಿ ನೆಡಲಾದ ಗಿಡಗಳ ಸಂಖ್ಯೆ ಹಾಗೂ ಪ್ರಸ್ತುತ ಬದುಕುಳಿದಿರುವ ಗಿಡಗಳ ನಿಖರ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು…

3 months ago

ಕತ್ತಿ ತೋರಿಸಿ ಮನೆಗೆ ನುಗ್ಗಿದ ದುಷ್ಕರ್ಮಿ; ₹3 ಲಕ್ಷ ಮೌಲ್ಯದ ತಾಳಿ ಸರ ಕಸಿದು ಪರಾರಿ

ಸಿದ್ದಾಪುರ: ತಾಲೂಕಿನ ಹಾಳದಕಟ್ಟಾ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿ ಕತ್ತಿ ತೋರಿಸಿ ಬೆದರಿಕೆ ಹಾಕಿ, ಸುಮಾರು ₹3 ಲಕ್ಷ ಮೌಲ್ಯದ ಬಂಗಾರದ ತಾಳಿ ಸರ…

3 months ago

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹೆಸ್ಕಾಂ ಉಪವಿಭಾಗದ…

3 months ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ ನೀಡಿ ಅಪಹರಿಸಿ, ಆಕೆಯ ಮೇಲೆ ಲೈಂಗಿಕ…

3 months ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ 'ಡಿಜಿ-ಐಜಿಪಿ ಪ್ರಶಂಸನಾ ಪದಕ' ಘೋಷಿಸಲಾಗಿದೆ. ರಾಜ್ಯ…

3 months ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಚಂದನ್…

3 months ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು ತಿಂಗಳಲ್ಲೇ ಯುವತಿ ಸಾವನ್ನಪ್ಪಿರುವ ಘಟನೆ ಕುಟುಂಬಸ್ಥರ…

3 months ago