ಭ್ರಷ್ಟರ ಬೇಟೆ

ಅನೈತಿಕ ಸಂಬಂಧದ ರಕ್ತರಂಜಿತ ಅಂತ್ಯ: ಪತ್ನಿ-ಪ್ರಿಯಕರ ಸೇರಿ ಪತಿಯ ಕೊಲೆ!

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಟೌನ್ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಮೃತನ ಪತ್ನಿ ಹಾಗೂ ಆಕೆಯ…

4 months ago

ಡಿಕೆಶಿ ಕಟ್ಟುನಿಟ್ಟಿನ ಕ್ರಮ: ಸಭೆಗೆ ಗೈರಾದ 32 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್!

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ನಡೆದ ಮಹತ್ವದ ಸಭೆಗೆ ಗೈರಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪದಾಧಿಕಾರಿಗಳ ವಿರುದ್ಧ ಕಠಿಣ ಕ್ರಮ…

4 months ago

ಸಿಎಂ ಕುರ್ಚಿ ಕದನಕ್ಕೆ ಟ್ವಿಸ್ಟ್: ಖರ್ಗೆ ಮಾಸ್ಟರ್ ಪ್ಲಾನ್‌ಗೆ ಮಣಿದ್ರಾ ಸಿದ್ದು? ಡಿಕೆಶಿ ಮುಂದಿನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ಹೊಸ ತಿರುವು ಪಡೆದುಕೊಂಡಿದೆ. “ಐದು ವರ್ಷವೂ ನಾನೇ ಸಿಎಂ” ಎಂದು ಸ್ಪಷ್ಟ ಸಂದೇಶ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕೊನೆಗೂ…

4 months ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯೇ ರೂಪಿಸಿದ್ದ ಭೀಕರ ಸಂಚು!

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಪತಿ ಹತ್ಯೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದು ಭಾರೀ ಸಂಚಲನ ಮೂಡಿಸಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಪತ್ನಿಯೇ ತನ್ನ…

4 months ago

ಭಾರಿ ಮಳೆಗೆ ರಸ್ತೆ ಕೊಚ್ಚಿ ಹೋಯ್ತು; ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

ಶಿರಸಿ: ಮೇ 24ರ ನಸುಕಿನ ಜಾವ ಸುರಿದ ಭಾರೀ ಮಳೆಯಿಂದ ನಗರದ ಗಣೇಶನಗರ ಎರಡನೇ ವಾರ್ಡ್‌ನಲ್ಲಿ ರಸ್ತೆ ಸಂಪೂರ್ಣ ಕುಸಿದು ಹೋಗಿರುವ ಘಟನೆ ನಡೆದಿದೆ. ಸಮರ್ಪಕ ಚರಂಡಿ…

4 months ago

ಅಳ್ವೇಕೋಡಿ ಕಡಲ ತೀರದಲ್ಲಿ ದಾರುಣ ದುರಂತ: ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ

ಉತ್ತರ ಕನ್ನಡ : ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಭಾನುವಾರ ಭೀಕರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಎಂಟು ಮಂದಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ…

4 months ago

ಕ್ರಿಕೆಟ್‌ನ ಕರಾಳ ಮುಖ ಬಯಲು? ಆಯ್ಕೆಗೆ ಲೈಂಗಿಕ ಆಮಿಷ, ದುಬಾರಿ ಗಿಫ್ಟ್ ಆರೋಪ!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ಪಾಡ್‌ಕಾಸ್ಟ್ ವಿಡಿಯೋ ಇದೀಗ ಭಾರತೀಯ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಾಜಿ ಕ್ರಿಕೆಟರೊಬ್ಬರು ಕ್ರಿಕೆಟ್ ಲೋಕದ ಒಳರಾಜಕೀಯ, ಆಯ್ಕೆ…

4 months ago

ಸುಜಾತ ಭೂಮಿ ವಿವಾದಕ್ಕೆ ಹೊಸ ತಿರುವು: ರೈತರ ಪರ ನಿಂತ ಹರತಾಳು ಹಾಲಪ್ಪ, ಡಿಎಫ್‌ಒಗೆ ಮನವಿ

ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ ಶಾಸಕ ಹರತಾಳು ಹಾಲಪ್ಪ ಅರಣ್ಯ ಇಲಾಖೆಯ…

4 months ago

ಕಚೇರಿಯನ್ನೇ ಮದ್ಯಪಾನದ ಅಡ್ಡೆಯನ್ನಾಗಿಸಿದ ಅಧಿಕಾರಿಗಳು; ಎಇಇ ಸೇರಿ ಮೂವರು ಸಸ್ಪೆಂಡ್

ರಾಯಚೂರಿನಲ್ಲಿ ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡಿನ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸರ್ಕಾರಿ ಕಚೇರಿಯನ್ನು ವೈಯಕ್ತಿಕ…

4 months ago

ಕಳ್ಳತನ ನಡೆದ 8 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನ-ನಗದು ವಶ

ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ 8 ಗಂಟೆಯೊಳಗೆ ಬಂಧಿಸುವಲ್ಲಿ ಭಟ್ಕಳ ಶಹರ…

4 months ago