ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ…
ಭಟ್ಕಳ: ಮಾದಕ ವಸ್ತುಗಳ ಮಾರಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ ಭಟ್ಕಳ ನಗರ ಪೊಲೀಸರು, MDMA ಮಾರಾಟಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ 34 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯಿಂದ ₹21,800…
ಬಾಗಲಕೋಟೆ: ಜಿಲ್ಲೆಯ ಡೋಮನಾಳ ಗ್ರಾಮದ ಕ್ರಾಸ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು…
ಕುಷ್ಟಗಿ: ಸರ್ಕಾರಿ ಕಚೇರಿಗೆ ಆಗಮಿಸಿದ ಕೆಲ ವ್ಯಕ್ತಿಗಳು ಮಹಿಳಾ ಅಧಿಕಾರಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಏರುಧ್ವನಿಯಲ್ಲಿ ವಾಗ್ವಾದ ನಡೆಸಿದ ಪರಿಣಾಮ ಕುಷ್ಟಗಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಉಮಾದೇವಿ ಬಸಾಪುರ…
ಸತಾರಾ: ಟಿವಿ ನೋಡುವ ವಿಚಾರಕ್ಕೆ ಮನೆಯಲ್ಲಿ ಆರಂಭವಾದ ಜಗಳ ಕೊನೆಗೆ 17 ವರ್ಷದ ಬಾಲಕಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ ನಡೆದಿದೆ. ಆರ್ಯ…
ತುಮಕೂರು: ಪಟಾಕಿ ಮಾರಾಟ ಹಾಗೂ ದಾಸ್ತಾನು ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು, ಉಳಿಕೆ ಹಣ ಸ್ವೀಕರಿಸುತ್ತಿದ್ದ ತುಮಕೂರು ಜಿಲ್ಲಾಧಿಕಾರಿ ಕಚೇರಿಯ ಗ್ರೇಡ್-1 ಕಚೇರಿ ಸಹಾಯಕ…
ಕಲಬುರಗಿ: ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸಲು ₹3 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇಲೆ ಸುಲೇಪೇಟ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಅನಿಲ್ ಕುಮಾರ್ ಲೋಕಾಯುಕ್ತ ಪೊಲೀಸರ…
ಮದ್ದೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ಹಾಗೂ ನಕಲಿ ಫಲಾನುಭವಿಗಳನ್ನು ತಡೆಯುವ ಉದ್ದೇಶದಿಂದ ಸರ್ಕಾರ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಗೃಹಲಕ್ಷ್ಮಿ…
ಸಿದ್ದಾಪುರ: ಕೆಎಸ್ಆರ್ಟಿಸಿ ಬಸ್ಗೆ ದಾರಿ ಬಿಡುವ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, ಕರ್ತವ್ಯ ನಿರತ ಚಾಲಕ ಹಾಗೂ ಕಂಡಕ್ಟರ್ ಮೇಲೆ ಕಬ್ಬಿಣದ ಜಾಕ್ನಿಂದ ಹಲ್ಲೆ ನಡೆಸಿ…
ಮುಂಬೈ: ಚಿತ್ರರಂಗದ ಗ್ಲಾಮರ್ ಜಗತ್ತಿನ ಹಿಂದೆ ಅಡಗಿರುವ ಕಹಿ ಸತ್ಯಗಳನ್ನು ಹಲವು ನಟಿಯರು ಬಹಿರಂಗಪಡಿಸುತ್ತಲೇ ಬಂದಿದ್ದಾರೆ. ಇದೀಗ ಕಿರುತೆರೆ ಹಾಗೂ ಬಾಲಿವುಡ್ನಲ್ಲಿ ಗುರುತಿಸಿಕೊಂಡಿರುವ ನಟಿ ಯುಕ್ತಿ ಕಪೂರ್,…