ಮಹಾರಾಷ್ಟ್ರದ ಕಲ್ಯಾಣ್ ವೆಸ್ಟ್ನ ಗೌರಿಪಾಡಾ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಮದ್ಯದ ಅಮಲಿನಲ್ಲಿದ್ದ ಯುವಕನೊಬ್ಬ ಮರದ ಕೋಲಿನಿಂದ ಹಲ್ಲೆ ನಡೆಸಿದ...
ಕೇರಳದಲ್ಲಿ ಸಮಾಜಕ್ಕೆ ಮಾದರಿಯಾಗಬೇಕಿದ್ದ ಇಬ್ಬರು ಶಿಕ್ಷಕಿಯರು ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿ ಸಂಚಲನ ಮೂಡಿಸಿದೆ. ವಿದ್ಯಾರ್ಥಿಗಳಿಗೆ ನೈತಿಕತೆ ಮತ್ತು ಉತ್ತಮ ಮೌಲ್ಯಗಳನ್ನು ಬೋಧಿಸುತ್ತಿದ್ದ...
ಬೆಂಗಳೂರು: ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೆ ಆತಂಕ ಮೂಡಿಸುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಕ್ಯಾಬ್ಗಾಗಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದ ಯುವತಿಗೆ ಅಸಭ್ಯವಾಗಿ...
ಲಖನೌ: ಉತ್ತರ ಪ್ರದೇಶದಲ್ಲಿ ಸುಮಾರು ₹4,200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಲಖನೌ–ಕಾನ್ಪುರ ಗ್ರೀನ್ಫೀಲ್ಡ್ ಎಲಿವೇಟೆಡ್ ಎಕ್ಸ್ಪ್ರೆಸ್ವೇ ಉದ್ಘಾಟನೆಯಾದ ಕೇವಲ 12 ದಿನಗಳಲ್ಲೇ ಬಿರುಕು...
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿರುವ ನಾಡಕಚೇರಿಯಲ್ಲಿ ಕಳೆದ ಎರಡು ವಾರಗಳಿಂದ ಸರ್ವರ್ ಸಮಸ್ಯೆ ಮುಂದುವರಿದಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ....