ಭ್ರಷ್ಟರ ಬೇಟೆ
November 16, 2022
ಬೆಂಗಳೂರು ಉತ್ತರ ತಾಲೂಕಿನ ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಹಾಗೂ ಮಧ್ಯವರ್ತಿ ರಮೇಶ್ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನಿನ ಖಾತೆ ಬದಲಾವಣೆಗೆ...
