ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ನರ್ಬಯಾ ಪ್ರಕರಣವನ್ನು ನೆನಪಿಸುವಂತೆಯೇ ಒಂದು ಹೃದಯವಿದ್ರಾವಕ ಅಪರಾಧ ಬೆಳಕಿಗೆ ಬಂದಿದೆ. ಯುವಕನೊಬ್ಬ ತನ್ನ ಪ್ರೇಮಿಕೆಯನ್ನು ಅತಿ ಕ್ರೌರ್ಯದಿಂದ ಹತ್ಯೆ ಮಾಡಿರುವ ಘಟನೆ…
ಹೈದರಾಬಾದ್, ಜುಲೈ 31: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬಾಲ್ಯವಿವಾಹದ ಸಂಸ್ಕೃತಿಯ ಕುರಿತಂತೆ ಆತಂಕ ಹೆಚ್ಚಿಸುವ ಘಟನೆ ಬೆಳಕಿಗೆ ಬಂದಿದೆ. ಕೇವಲ 13 ವರ್ಷದ ಬಾಲಕಿಯನ್ನು 40 ವರ್ಷದ…
ಮುಂಡಗೋಡ: ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2025 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (RWBCIS) ಉತ್ತರ ಕನ್ನಡ ಜಿಲ್ಲೆಯಲ್ಲಿ…
ಮುಂಡಗೋಡ: ತಾಲೂಕಿನ ಕಾತೂರ ವಲಯದ ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಹೊಲದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು ವಲಯ ಅರಣ್ಯಾಧಿಕಾರಿಗಳಾದ ಶ್ರೀ ವಿರೇಶ್ ಅವರ…
ಬೆಂಗಳೂರು – ನಟಿ ರಮ್ಯಾ ಮತ್ತು ನಟ ದರ್ಶನ್ ಅವರ ಅಭಿಮಾನಿಗಳ ನಡುವಿನ ಸಾಮಾಜಿಕ ಮಾಧ್ಯಮ ಜಟಾಪಟಿಗೆ ಸಂಬಂಧಿಸಿದಂತೆ ಇದೀಗ ಹಿರಿಯ ನಿರ್ಮಾಪಕ, ನಟ ರಾಕ್‌ಲೈನ್ ವೆಂಕಟೇಶ್…
ಮಂಡ್ಯ, ಜುಲೈ 31: "ನಟ ದರ್ಶನ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಜವಾಬ್ದಾರಿತನದ ಮೂಲಕ ಕೆಟ್ಟ ಕಾಮೆಂಟ್‌ಗಳು ಮಾಡುತ್ತಿರುವುದು ಅನಾವಶ್ಯಕ. ಅಭಿಮಾನಿಗಳು ಸಮಾಧಾನದಿಂದ ವರ್ತಿಸಲಿ ಎಂಬ ಸಂದೇಶ…
ಯಾದಗಿರಿ: ಪ್ರಯಾಣಿಕರ ಪಯಣಕ್ಕೆ ಅವಶ್ಯಕವಾದ ಟಿಕೆಟ್ ನೀಡದೆ, ಸಾರ್ವಜನಿಕ ಸೇವೆಯ ಹೊಣೆಗಾರಿಕೆಯನ್ನು ಕಡೆಗಣಿಸಿದ ಘಟನೆಯೊಂದು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ. ಟಿಕೆಟ್ ಕೌಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ…
ಪಾಟ್ನಾ, ಜುಲೈ 31 – ಬಿಹಾರ ರಾಜಧಾನಿ ಪಾಟ್ನಾದ ಜಾನಿಪುರ ಪ್ರದೇಶದಲ್ಲಿ ನಡೆದಿರುವ ಒಂದು ಕ್ರೂರ ಮತ್ತು ಮನುಷ್ಯತ್ವವಿರೋಧಿ ಘಟನೆ ಸ್ಥಳೀಯರಲ್ಲಿ ಆಘಾತ ಮತ್ತು ದುಃಖದ ಛಾಯೆ…
ಚೆನ್ನೈ: ಕಲಾವಿದರ ಜಗತ್ತಿನಲ್ಲಿ ಒಂದು ದುಃಖದ ಸುದ್ದಿ – ಹಿರಿಯ ನಟಿ, ನಿರ್ಮಾಪಕಿ ಮತ್ತು ರಾಜಕಾರಣಿ ರಾಧಿಕಾ ಶರತ್ ಕುಮಾರ್ ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ವೈದ್ಯಕೀಯ…
ತುಮಕೂರು: ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ಎನ್ನುವವನು ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳುಹಿಸಿ, “ನಾನು 10 ಸಾವಿರ ರೂಪಾಯಿ ಕೊಡ್ತೀನಿ, ಬಾ” ಎಂದು ಅಕ್ರಮ ಸಂಬಂಧಕ್ಕೆ ಪ್ರೇರಣೆಯ ಮಾತುಗಳನ್ನಾಡಿರುವ…