nazeer ahamad

ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪ: ಹರಿಹರ ನಗರಸಭೆ ವ್ಯವಸ್ಥಾಪಕಿ ಅಮಾನತು

ದಾವಣಗೆರೆ: ಕಳೆದ ಲೋಕಸಭಾ ಚುನಾವಣೆಯ ವೇಳೆ ಹಣ ದುರುಪಯೋಗ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಹರಿಹರ ನಗರಸಭೆಯ ವ್ಯವಸ್ಥಾಪಕಿ ಎಚ್. ನಿರಂಜನಿಯನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾಧಿಕಾರಿ…

1 year ago

ಬಂಗಾರಪೇಟೆಯಲ್ಲಿ ಚಿನ್ನದ ಕಳ್ಳತನ ಪ್ರಕರಣದಲ್ಲಿ ಇಬ್ಬರು ಬಂಧನೆ: ₹2.5 ಲಕ್ಷ ಮೌಲ್ಯದ ಚಿನ್ನದ ಆಭರಣಗಳು ವಶ

ಬಂಗಾರಪೇಟೆ : ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಚಿನ್ನದ ಆಭರಣಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ರೂ. 2,50,000/- ಬೆಲೆ ಬಾಳುವ 29 ಗ್ರಾಂ…

1 year ago

ಕೊಲೆಯಾದ ರಹಿಮಾನ್‌ ಅವರ ಅಂತಿಮ ಸಂಸ್ಕಾರ ನಡೆಯಿತು; ಪೊಲೀಸ್ ಬಂದೋಬಸ್ತ್ ಕಠಿಣ

ಮಂಗಳೂರು ನಗರದಲ್ಲಿ ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹಿಮಾನ್‌ ಯಾನೆ ಮೋನು ಅವರ ಅಂತಿಮ ಸಂಸ್ಕಾರ ಇಂದು  ಬೆಳಗ್ಗೆ ಕಠಿಣ ಪೊಲೀಸ್ ಬಂದೋಬಸ್ತ್ ನಡುವೆಯೇ ನೆರವೇರಿತು. ಮೃತದೇಹವನ್ನು…

1 year ago

ಧಾರಾಕಾರ ಮಳೆ ಮತ್ತು ಸಿಡಿಲು: ಜೀನಿಹಳ್ಳಿಯಲ್ಲಿ 80ಕ್ಕೂ ಹೆಚ್ಚು ಕುರಿಗಳು ಮೃತಪಟ್ಟ ಘಟನೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ವ್ಯಾಪ್ತಿಯ ಜೀನಿಹಳ್ಳಿ ಗ್ರಾಮದಲ್ಲಿ ಭಾರೀ ಮಳೆ ಮತ್ತು ಸಿಡಿಲಿನ ಕಾರಣದಿಂದ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮಹೇಶಪ್ಪ…

1 year ago

ಅಥಣಿಯಲ್ಲಿ ದಾರುಣ ದುರ್ಘಟನೆ: ಎತ್ತಿನಗಾಡಿ ಹಳ್ಳಕ್ಕೆ ಮಗುಚಿ ಇಬ್ಬರು ಬಾಲಕರು, ಎತ್ತು ನೀರುಪಾಲು

ಬೆಳಗಾವಿ, ಮೇ 28: ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ ಜೀವಹಾನಿಗೆ ಕಾರಣವಾಗುತ್ತಿದೆ. ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಸಂಭವಿಸಿದ ಆಘಾತಕಾರಿ ಘಟನೆ ಇದಕ್ಕೆ ಸಾಕ್ಷಿಯಾಗಿದೆ. ನಾಗನೂರ…

1 year ago

ಲಂಚ ಸ್ವೀಕರಿಸುತ್ತಿದ್ದ ಪುರಸಭಾ ಸದಸ್ಯ ಲೋಕಾಯುಕ್ತ ವಶಕ್ಕೆ

ತರೀಕೆರೆ ಪಟ್ಟಣದಲ್ಲಿ ಪುರಸಭೆಯ ಪರವಾನಗಿ ನೀಡುವಲ್ಲಿ ಲಂಚವಹಿಸುತ್ತಿದ್ದ ಪುರಸಭಾ ಸದಸ್ಯ ಟಿ.ಎಂ. ರಂಗನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆ ಹಾಕಿ ಬಂಧಿಸಿದ್ದಾರೆ. ಪಟ್ಟಣದ ಬಿ.ಎಚ್. ರಸ್ತೆಯಲ್ಲಿರುವ ನವೀನ್…

1 year ago

ಲೋಕಾಯುಕ್ತ ಅಧಿಕಾರಿಯ ಹೆಸರಿನಲ್ಲಿ ಬೆದರಿಕೆ ಕರೆ – ಆರ್‌ಟಿಒಗೆ ಹಣಕ್ಕೆ ಬೇಡಿಕೆ

ತುಮಕೂರು ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಎ.ವಿ. ಪ್ರಸಾದ್ ಅವರಿಗೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂದು ಗುರುತಿಸಿಕೊಂಡ ಅಪರಿಚಿತ ವ್ಯಕ್ತಿ ವಾಟ್ಸ್‌ಆ್ಯಪ್‌ ಕರೆ ಮೂಲಕ ಬೆದರಿಕೆ…

1 year ago

ಸಾಲಭಾರದಿಂದ ಮನನೊಂದ ಕುಟುಂಬದ ಏಳು ಮಂದಿ ಆತ್ಮಹತ್ಯೆ.!

ಪಂಚಕುಲಾ, ಮೇ 27 – ಹರಿಯಾಣದ ಪಂಚಕುಲಾ ಜಿಲ್ಲೆಯಲ್ಲಿ ಮನುಷ್ಯತ್ವವನ್ನೇ ನಡುಗಿಸುವಂತಹ ಘಟನೆ ನಡೆದಿದ್ದು, ಸಾಲಭಾರದಿಂದ ಮನನೊಂದು ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರ್ಘಟನೆ…

1 year ago

ಬೆಳಗಾವಿಯಲ್ಲಿ ರಾತ್ರಿ ತಡವರೆಗೆ ಶಾಪ್ ಓಪನ್ ಇಟ್ಟ ಶಾಪ್ ಮಾಲೀಕನಿಗೆ ಪೊಲೀಸರ ಲಾಠಿ ಪಾಠ!

ಬೆಳಗಾವಿ: ನಗರದ ಕೃಷ್ಣದೇವರಾಯ ವೃತ್ತದಲ್ಲಿ ಸ್ಥಳಿಯ ಯೂನಿಕ್ ಶಾಪ್‌ನಲ್ಲಿ ಶನಿವಾರ ತಡರಾತ್ರಿ ಅಹಿತಕರ ಘಟನೆ ನಡೆದಿದೆ. ರಾತ್ರಿ 12 ಗಂಟೆ ನಂತರವೂ ಶಾಪ್ ಓಪನ್ ಇಟ್ಟಿದ್ದ ಮಾಲೀಕನ…

1 year ago

ಪಿಕಪ್ ವಾಹನದಲ್ಲಿ ಮರಳು ಅನ್ಲೋಡ್ ಮಾಡುತ್ತಿದ್ದ ಚಾಲಕನ ಬರ್ಬರ ಹತ್ಯೆ ಮಾಡಿದ ದುಷ್ಕರ್ಮಿಗಳು.

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಘೋರ ಹತ್ಯೆಯೊಂದು ನಡೆದಿದೆ. ಪಿಕಪ್ ವಾಹನದಲ್ಲಿ ಮರಳು ಅನ್‌ಲೋಡ್ ಮಾಡುತ್ತಿದ್ದ ಚಾಲಕನನ್ನು ಇಬ್ಬರು ದುಷ್ಕರ್ಮಿಗಳು…

1 year ago