nazeer ahamad

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: 26 ಜನ ಬಂಧನ, 25 ಲಕ್ಷ ನಗದು ಜಪ್ತಿ

ದಾವಣಗೆರೆ: ನಗರದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಯಿದ್ದು, ಖಾಸಗಿ ಹೋಟೆಲ್‌ನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜೂಜು ಅಡ್ಡೆ ಪತ್ತೆಯಾಗಿದೆ. ಈ ದಾಳಿಯಲ್ಲಿ ಒಟ್ಟು 26 ಜನರನ್ನು ವಶಕ್ಕೆ ಪಡೆಯಲಾಗಿದ್ದು,…

1 year ago

ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ ಪ್ರಕರಣ: ಕಾಂಗ್ರೆಸ್ ನಾಯಕಿ ಬತುಲ್ ಕಿಲ್ಲೇದಾರ್ ಅಮಾನತು

ಹುಬ್ಬಳ್ಳಿ: ಅಂಗನವಾಡಿ ಮಕ್ಕಳ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಬತುಲ್ ಕಿಲ್ಲೇದಾರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ಹುಬ್ಬಳ್ಳಿ-ಧಾರವಾಡ ನಗರ ಜಿಲ್ಲಾ…

1 year ago

ಗೃಹಿಣಿ ಅನುಮಾನಾಸ್ಪದ ಸಾವು…! ಮರ್ಯಾದಾ ಹತ್ಯೆ ಶಂಕೆ…? ಸಮಗ್ರ ತನಿಖೆ ನಡೆಸುವಂತೆ ಗ್ರಾಮಸ್ಥರ ಆಗ್ರಹ.

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದುಗ್ಗಹಳ್ಳಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಕೂಗೊಂದು ತಡವಾಗಿ ಕೇಳಿ ಬಂದಿದೆ.ಕಳೆದ 5 ತಿಂಗಳ ಹಿಂದೆ ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ…

1 year ago

ಬೆಳಗಾವಿಯಲ್ಲಿ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ನಾಲ್ವರು ಆರೋಪಿಗಳು ಜೈಲಿಗೆ

ಬೆಳಗಾವಿ ಗಡಿ ಪ್ರದೇಶದಲ್ಲಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ…

1 year ago

ಚಿತ್ರದುರ್ಗದಲ್ಲಿ ಕನ್ನಡ ಪರ ಹೋರಾಟ – ಮಹಾರಾಷ್ಟ್ರದ ಬಸ್ ಚಾಲಕ, ಕಂಡಕ್ಟರ್‌ಗೆ ಮುಖಕ್ಕೆ ಮಸಿ”

ಬೆಳಗಾವಿಯಲ್ಲಿ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ಸಾರಿಗೆ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಭಾರೀ ವಿದ್ರೋಹಕ್ಕೆ ಕಾರಣವಾಗಿದೆ. ಈ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ನವನಿರ್ಮಾಣ…

1 year ago

ಫರಾ ಖಾನ್ ವಿರುದ್ಧ ಕ್ರಿಮಿನಲ್ ದೂರು: ಹೋಳಿ ಹಬ್ಬದ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ

ಮುಂಬೈ: ಬಾಲಿವುಡ್ ಖ್ಯಾತ ನೃತ್ಯ ಸಂಯೋಜಕಿ ಹಾಗೂ ಚಲನಚಿತ್ರ ನಿರ್ಮಾಪಕಿ ಫರಾ ಖಾನ್ ವಿರುದ್ಧ ಹಿಂದೂಸ್ತಾನಿ ಭಾವೂ (ವಿಕಾಶ್ ಪಾಠಕ್) ಅವರು ಕ್ರಿಮಿನಲ್ ದೂರು ದಾಖಲಿಸಿದ್ದಾರೆ. ಅವರು…

1 year ago

ಸರ್ಕಾರಿ ಪಠ್ಯಪುಸ್ತಕಗಳ ನಿರ್ಲಕ್ಷ್ಯ: ಹೆಡ್ ಮಾಸ್ಟರ್ ಅಮಾನತು

ವಿಜಯಪುರ ಜಿಲ್ಲೆಯ ಕನ್ನೂರು ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಿಜಯ್ ಕುಮಾರ್ ಅವತಾಡೆ ಅವರನ್ನು ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.…

1 year ago

ಫೋನ್ ಪೇ ಮೂಲಕ ಲಂಚ – ಲೇಡಿ ಇನ್ಸ್‌ಪೆಕ್ಟರ್ ಗೀತಾ ಲೋಕಾಯುಕ್ತ ಬಲೆಗೆ!”

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಡಿಸಿಆರ್‌ಬಿ ಪೊಲೀಸ್ ಇನ್ಸ್‌ಪೆಕ್ಟರ್ ಗೀತಾ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಫೋನ್ ಪೇ ಮೂಲಕ ಹಣ ಪಡೆಯುವಾಗಲೇ ಅಧಿಕಾರಿಗಳು ಅವರನ್ನು ಬಂಧಿಸುವಲ್ಲಿ…

1 year ago

ಎಟಿಎಂ ಕಾರ್ಡ್‌ ಹಗರಣ: ₹30,000 ದೋಚಿದ ಆರೋಪಿ ಬಂಧನ

ಹಾವೇರಿ: ಎಟಿಎಂ ಕಾರ್ಡ್‌ ವಂಚನೆ ನಡೆಸಿದ ಪ್ರಕರಣದಲ್ಲಿ ಹಿರೇಮೊರಬ ಗ್ರಾಮದ ಗಿರೀಶ್ ಎಂಬ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಘಟನೆ ಹೀಗಿದೆ— ಪಟ್ಟಣದ ಎಸ್‌ಬಿಎಂ ಬ್ಯಾಂಕ್‌ ಎದುರಿನ…

1 year ago

ವಿದೇಶಿ ಉದ್ಯೋಗದ ಹೆಸರಿನಲ್ಲಿ 53 ಮಂದಿಗೆ ವಂಚನೆ, ದಂಪತಿಯ ಬಂಧನ

ಬೆಂಗಳೂರು, ಫೆಬ್ರವರಿ 21: ವಿದೇಶಿ ಉದ್ಯೋಗ ನೀಡುವ ಆಮಿಷವೊಡ್ಡಿ ಬರೋಬ್ಬರಿ 53 ಮಂದಿಗೆ ಕೋಟಿ, ಕೋಟಿ ರೂ ವಂಚಿಸಿ, ದಂಪತಿ ಸಕ್ಲೇನ್ ಸುಲ್ತಾನ್ ಮತ್ತು ಪತ್ನಿ ನಿಖಾತ್…

1 year ago