nazeer ahamad
January 22, 2025
ಸಿಂಧನೂರು ತಾಲ್ಲೂಕಿನ ಉಪ್ಪಳ ಮತ್ತು ದಢೇಸುಗೂರು ಗ್ರಾಮದ ರೈತರಿಂದ 4,500 ಚೀಲ ಭತ್ತವನ್ನು ಖರೀದಿಸಿದ್ದ ವ್ಯಾಪಾರಿ ಮಲ್ಲೇಶ ₹60 ಲಕ್ಷ ಪಾವತಿಸದೆ ಪರಾರಿಯಾಗಿದ್ದಾರೆ....