nazeer ahamad
July 12, 2025
ಉಳ್ಳಾಲ, ಜುಲೈ 12: ದೇರಳಕಟ್ಟೆ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಮೃತೆಯಾಗಿ ಗುರುತಿಸಲಾದವರು...
