ಗೌರಿಬಿದನೂರು ನಗರದ ಮಧುಗಿರಿ ರಸ್ತೆಯ ಕೆ ಇ ಬಿ ಮಾರಮ್ಮ ದೇವಸ್ಥಾನದ ಬಳಿ ಲಗೇಜ್ ಆಟೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಚರ್ಮವನ್ನು ನಗರ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.
ನಗರ ಮಧುಗಿರಿ ರಸ್ತೆಯ ಕೆ ಇ ಬಿ ಬಳಿ ರಾತ್ರಿ 19 ದನದ ಚರ್ಮ, 43 ಕುರಿ ಚರ್ಮ ಮತ್ತು 112 ಮೇಕೆ ಮೇಕೆಗಳ ಚರ್ಮಗಳನ್ನು ಅಕ್ರಮವಾಗಿ ಲಗೇಜ್ ಆಟೋದಲ್ಲಿ ಮಧುಗಿರಿ ಕಡೆಗೆ ಸಾಗಣೆ ಮಾಡುತ್ತಿದ್ದಾಗ, ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣ ಕಾರ್ಯ ಪ್ರವೃತ್ತರಾದ ನಗರ ಠಾಣೆ ಪೊಲೀಸರು ವಾಹನ ಚಾಲಕರಾದ ಶ್ರೀನಿವಾಸ್ ರನ್ನು ಬಂಧಿಸಿ, ಪ್ರಕರಣ ದಾಖಲಿಸಿ, ತನಿಖೆ ಕೈ ಗೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ತಾಲ್ಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕುಡಿಯಲು ಹಣ ಕೇಳಿದ ಮಗನಿಗೆ ತಾಯಿ ನಿಷೇಧಿಸಿದ್ದಕ್ಕೆ…
ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ದಿನದ ಬೆಳಗಿನ ಜಾವ ನಡೆದ ಯುವತಿಯ ಅಪಹರಣ ಪ್ರಕರಣ ಇದೀಗ ಪೊಲೀಸರ ನಿರ್ಲಕ್ಷ್ಯ ಆರೋಪದಿಂದ ಚರ್ಚೆಗೆ…
ಮಂಗಳೂರು ನಗರದಲ್ಲಿ ಮರಳು ಕಳ್ಳ ಸಾಗಾಟದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣೆ ಪೊಲೀಸರು ನಡೆಸಿದ ತಪಾಸಣೆಯ ವೇಳೆ…
ಭಟ್ಕಳ, ಜುಲೈ 30 – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಸಮೀಪದ ಸಮುದ್ರದಲ್ಲಿ ಭೀಕರ ದುರಂತ ಸಂಭವಿಸಿದ್ದು,…
ಸಕಲೇಶಪುರ (ಹಾಸನ ಜಿಲ್ಲೆ), ಜುಲೈ 30 – ಬೆಳಗೋಡು ಹೋಬಳಿಯ ಲಕ್ಮೀಪುರ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿಯ…
ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಶಾಲಾ ಶಿಕ್ಷಕಿಯೊಬ್ಬಳು ತನ್ನ ಅಪ್ರಾಪ್ತ ವಿದ್ಯಾರ್ಥಿಗೆ ಅರೆನಗ್ನವಾಗಿ ವಿಡಿಯೋ ಕಾಲ್ ಮಾಡಿರುವ ತೀವ್ರ ಆರೋಪದ ಮೇಲೆ…