Latest

32 ಹಲ್ಲುಗಳೊಂದಿಗೆ ಜನಿಸಿದ ಮಗು!

ಸಾಮಾನ್ಯವಾಗಿ ಮಗುವಿಗೆ ಹಲ್ಲು ಹುಟ್ಟಲು ಪ್ರಾರಂಭವಾಗುವುದು ಆರು ತಿಂಗಳಿಂದ 12 ತಿಂಗಳ ನಡುವೆ . ಆದಾಗ್ಯೂ, ಹಲ್ಲುಗಳು ಸಂಪೂರ್ಣವಾಗಿ ಬರಲು ಹಲವು ವರ್ಷಗಳು ಬೇಕಾಗುತ್ತದೆ. ಆದರೆ ಇಲ್ಲೊಂದು ಮಗು 32 ಹಲ್ಲುಗಳೊಂದಿಗೆ ಜನಿಸಿದೆ.
ಅಮೆರಿಕದ ಮಹಿಳೆಯೊಬ್ಬರು ಈ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಬಹಳ ಅಪರೂಪದ ಘಟನೆ ಎಂದು ವೈದ್ಯರು ಹೇಳುತ್ತಾರೆ. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ವಾಸಿಸುತ್ತಿರುವ ನಿಕಾ ದಿವಾ ಎಂಬ ಮಹಿಳೆ ತನ್ನ ನವಜಾತ ಶಿಶುವಿನ ಅಪರೂಪದ ಸ್ಥಿತಿ ಕುರಿತು ಟಿಕ್‌ಟಾಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

22 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago