ಸಾಮಾನ್ಯವಾಗಿ ಮಗುವಿಗೆ ಹಲ್ಲು ಹುಟ್ಟಲು ಪ್ರಾರಂಭವಾಗುವುದು ಆರು ತಿಂಗಳಿಂದ 12 ತಿಂಗಳ ನಡುವೆ . ಆದಾಗ್ಯೂ, ಹಲ್ಲುಗಳು ಸಂಪೂರ್ಣವಾಗಿ ಬರಲು ಹಲವು ವರ್ಷಗಳು ಬೇಕಾಗುತ್ತದೆ. ಆದರೆ ಇಲ್ಲೊಂದು ಮಗು 32 ಹಲ್ಲುಗಳೊಂದಿಗೆ ಜನಿಸಿದೆ.
ಅಮೆರಿಕದ ಮಹಿಳೆಯೊಬ್ಬರು ಈ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಬಹಳ ಅಪರೂಪದ ಘಟನೆ ಎಂದು ವೈದ್ಯರು ಹೇಳುತ್ತಾರೆ. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ವಾಸಿಸುತ್ತಿರುವ ನಿಕಾ ದಿವಾ ಎಂಬ ಮಹಿಳೆ ತನ್ನ ನವಜಾತ ಶಿಶುವಿನ ಅಪರೂಪದ ಸ್ಥಿತಿ ಕುರಿತು ಟಿಕ್‌ಟಾಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…