Latest ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ!! ಭ್ರಷ್ಟರ ಬೇಟೆ July 30, 2023 ಅಫಜಲಪುರ್ : ತಾಲೂಕಿನ ಚೌಡಾಪುರ ಗ್ರಾಮದ ಹೊರವಲಯದಲ್ಲಿ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ ಮಾಡಿದ್ದಾರೆ. ಚೀಣಮಗೆರಿ ಗ್ರಾಮದ ನಿವಾಸಿಯಾದ ಮಹಾಂತೇಶ್ ಗಂಡೋಲಿ ಎಂಬ ಯುವಕನ ಹತ್ತೆಯಾಗಿದೆ ಗಣಗಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Post navigationPrevious Previous post:ವಂದೇ ಭಾರತ್ ರೈಲಿನಲ್ಲಿ ಕೊಟ್ಟ ಚಪಾತಿಯಲ್ಲಿ ಜಿರಳೆ!Next Next post:ಮೊಹರಂ ಹಬ್ಬದ ವೇಳೆ ಕಲ್ಲು ತೂರಾಟ Related News ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್! ಪ್ರಿಯಕರನ ಮೊಬೈಲ್ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..! ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್! ಪ್ರಿಯಕರನ ಮೊಬೈಲ್ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..! ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ! ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ! ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ