ಗುಬ್ಬಿ ತಾಲೂಕಿನ ಕೊಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನ ಹಳ್ಳಿಯಲ್ಲಿ ಡಬಲ್ ಮರ್ಡರ್. ಬೆಳಗ್ಗೆ 6 ಗಂಟೆ ಸುಮಾರಿಗೆ ಆಗಿರುವ ಘಟನೆ
ಕಾವ್ಯ ಹಾಗೂ ಜೀವನ ಕೊಲೆಯಾದವರು. ತನ್ನ ಗಂಡ ನಿಂದಲೆ ಕೊಲೆಯಾಗಿರುವ ಅನುಮಾನ ವ್ಯಕ್ತವಾಗಿದ್ದು. ಕೊಲೆಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ.
ಸ್ಥಳಕ್ಕೆ ಸಿಪಿಐ ನದಾಫ್ ಹಾಗೂ ಚೇಳೂರು ಪೊಲೀಸರು ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…
ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…
ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…
ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…