ತಂದೆ ಮರಣದ ನಂತರ ತಾಯಿಯ ಹೆಸರಿಗೆ ಖಾತೆ ಬದಲಾವಣೆಗೆ ಎಂದು ಬಂದಿದ್ದ ಗ್ರಾಮಸ್ಥನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಗಿರಿಯಪ್ಪ ಶುಕ್ರವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ ಬಳ್ಳಾರಿ ಜಿಲ್ಲೆ ಬಳ್ಳಾರಿ ತಾಲ್ಲೂಕು ಹೊಸ ಯರಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಿ ಬರುವ ಬೆಣಕಲ್ಲು ಗ್ರಾಮದ ಸ ನಂ 68/ಬಿ 8 ಎಕರೆ 7 ಗುಂಟೆ ಜಮೀನನ್ನು ಹನುಮಂತಪ್ಪ ಹೆಸರುನಲ್ಲಿತ್ತು.ಅವರು ನಿಧಾನವಾಗಿ ದ್ದರಿಂದ ಪತ್ನಿ ಕಡದೂರು ಸತ್ಯಮ್ಮ ಹೆಸರಿಗೆ ಪೌತಿ ಖಾತೆ ಬದಲಾವಣೆಗೆ ಮಾಡಬೇಕಿತ್ತು ಇದಕ್ಕಾಗಿ ಮಗ ಕಡದೂರು ಮಾರಪ್ಪ ಅರ್ಜಿ ಸಲ್ಲಿಸಲು ಬಂದಾಗ ಗ್ರಾಮ ಲೆಕ್ಕಾಧಿಕಾರಿ ಗಿರಿಯಪ್ಪ 20,000 ಸಾವಿರ ರೂ ಗಳನು ಬೇಡಿಕೆ ಇಟ್ಟಿದ್ದರು ಇದರ ಖಚಿತ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ತಾಸಿಲ್ದಾರ ಕಛೇರಿಯಲ್ಲಿ ಹಣ ಸ್ವೀಕರಿಸುತ್ತಿರುವ ವೇಳೆ ದಾಳಿ ಮಾಡಿ ಗಿರಿಯಪ್ಪ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವರದಿ: ರಮೇಶ ಎನ್, ಬಳ್ಳಾರಿ ರೂರಲ್
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…
ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…
ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO…