Crime

7 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ- ಬಳ್ಳಾರಿಯಲ್ಲಿ ಬಿಜೆಪಿ ಮುಖಂಡ ಅರೆಸ್ಟ್..!

ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಬಿಜೆಪಿ ಯುವ ಮುಖಂಡ ದೇವು ನಾಯಕ್ (Devu Nayak) ಮೇಲೆ 7 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಿರುಗುಪ್ಪ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪೋಕ್ಸೋ ಪ್ರಕರಣ

  • ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಬಿಜೆಪಿ ಮುಖಂಡ ದೇವು ನಾಯಕ್, ಒಬ್ಬ ಮಹಿಳೆ ಸಹಾಯದಿಂದ ಬಾಲಕಿಗೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾರೆ.
  • ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ದೇವು ನಾಯಕ್‌ ಅವರನ್ನು ಬಂಧಿಸಿದ್ದಾರೆ.

ಚುನಾವಣೆಗೆ ಸಜ್ಜಾಗುತ್ತಿದ್ದ ಆರೋಪಿಗೆ ಶಾಕ್

  • ದೇವು ನಾಯಕ್ ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದರು.
  • ರಾಜ್ಯ ಹಾಗೂ ರಾಷ್ಟ್ರದ ಬಿಜೆಪಿಯ ನಾಯಕರ ಜೊತೆ ಫೋಟೋ ತೆಗೆಸಿಕೊಂಡು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪಿಯಾಗಿದ್ದಾನೆ.
  • ಆದರೆ ಈಗ ಅತ್ಯಾಚಾರ ಪ್ರಕರಣದಿಂದ ಆತನ ಭವಿಷ್ಯ ಕತ್ತಲಾಗುವ ಸಾಧ್ಯತೆ ಇದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago