ಉತ್ತರ ಪ್ರದೇಶದ ಗೋಂಡಾ ಜಿಲ್ಲೆಯಲ್ಲಿ ಬಿಜೆಪಿ ಅಧ್ಯಕ್ಷ ಅಮರ್ ಕಿಶೋರ್ ಕಶ್ಯಪ್ ಅಲಿಯಾಸ್ ‘ಬಾಮ್ ಬಾಮ್’ ಅವರೊಬ್ಬರು ಪಕ್ಷದ ಕಚೇರಿಯಲ್ಲಿ ಮಹಿಳೆಯೊಬ್ಬರೊಂದಿಗೆ ಅಪ್ಪಿಕೊಂಡಿರುವ ಸಿಸಿ ಟಿವಿ ದೃಶ್ಯಗಳು ಇದೀಗ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ.
ಬಿಜೆಪಿಯಿಂದ ಈವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಾರದೆ ಇರುವುದರಿಂದ, ಪ್ರಶ್ನೆಗಳು ಇನ್ನಷ್ಟು ಮೂಡುತ್ತಿವೆ. ಸ್ಥಳೀಯ ರಾಜಕೀಯದಲ್ಲಿ ಈ ಘಟನೆ ಹೊಸ ಚರ್ಚೆಗಳಿಗೆ ದಾರಿ ಮಾಡಿಕೊಟ್ಟಿದ್ದು, ಪಕ್ಷದ ಶಿಸ್ತಿನ ಕುರಿತು ಸಾಮಾಜಿಕ ವಲಯದಲ್ಲಿಯೂ ಪ್ರಶ್ನೆಗಳು ಕೇಳಿಬರುತ್ತಿವೆ.
ಈ ಘಟನೆ ಮುಂದಿನ ದಿನಗಳಲ್ಲಿ ಯಾವ ತಿರುವು ತಾಳುತ್ತದೆ ಎಂಬುದು ಗಮನಾರ್ಹವಾಗಿದ್ದು, ಪಕ್ಷದ ವರಿಷ್ಠರು ಏನು ನಿರ್ಧರಿಸುತ್ತಾರೆ ಎಂಬುದರತ್ತ ಎಲ್ಲರ ದೃಷ್ಟಿಯೂ ನೆಟ್ಟಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…