ಹುಣಸೂರು-ವಿರಾಜಪೇಟೆ ಹೆದ್ದಾರಿ ಹಾಗೂ ಮಂಗಳೂರು ಮಾಳ ಗ್ರಾಮದ ಸೇತುವೆ ಬಳಿ ಫೆಬ್ರವರಿ 8ರಂದು ಶನಿವಾರ ಅಪರಿಚಿತ ವೃದ್ದರೊಬ್ಬರ ಶವ ಪತ್ತೆಯಾಗಿದೆ. ಮೃತರ ಬಳಿ ಕೆಂಪು ಬಣ್ಣದ ಬ್ಯಾಗ್‌ನಲ್ಲಿ ಕೆಲವು ಬಟ್ಟೆಗಳು ಮತ್ತು ಹೊಸ ಹಳದಿ ಚೌಕದ ಟವಲ್ ಇವೆ. ಅವರು ಕಪ್ಪು ಬಣ್ಣದ ಜೀನ್ಸ್ ಶಾರ್ಟ್ಸ್ ಹಾಗೂ ನೇರಳೆ ಬಣ್ಣದ ಕಾಟನ್ ಶರ್ಟ್ ಧರಿಸಿದ್ದರೂ ಕಂಡುಬಂದಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು, ಸಾರ್ವಜನಿಕರಿಂದ ಮಾಹಿತಿ ಪಡೆದು ಶವವನ್ನು ಶವಾಗಾರಕ್ಕೆ ಸಾಗಿಸಿದ್ದಾರೆ.
ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ದಯವಿಟ್ಟು ಇನ್ಸ್‌ಪೆಕ್ಟರ್ ಮುನಿಸ್ವಾಮಿ ಅವರಿಗೆ 9480805056 ಸಂಖ್ಯೆಗೆ ಸಂಪರ್ಕಿಸಿ ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಕೋರಿದ್ದಾರೆ.
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…