Latest

ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜಿನಾಮೆ

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ತೀವ್ರ ಹಿನ್ನಡೆ ಅನುಭವಿಸುತ್ತಿರುವಂತೆಯೇ ಅತ್ತ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಛಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ, ನಾವು ನಿರ್ಧಿಷ್ಠ ಮಟ್ಟದಲ್ಲಿ ಗೆಲುವು ಸಾಧಿಸಲಾಗಲಿಲ್ಲ. ಸಂಪೂರ್ಣ ಫಲಿತಾಂಶ ಬಂದ ನಂತರ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪಕ್ಷ ಸಂಘಟನೆ ಮಾಡಿ ಉತ್ತಮ ಫಲಿತಾಂಶ ತೆಗೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago