ಚಿತ್ರದುರ್ಗ: ಲಂಚ ಕೇಸ್‌ನಲ್ಲಿ ಹೊಸದುರ್ಗ ಪುರಸಭೆಯ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಶಾಂತಪ್ಪ ಎಂಬುವವರಿಂದ ಇ-ಖಾತೆ ಕೆಲಸಕ್ಕೆ 50 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು, 25 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ದಾಳಿಗೆ ಒಳಗಾಗಿದ್ದಾರೆ.
ಲೋಕಾಯುಕ್ತ ಎಸ್.ಪಿ ವಾಸುದೇವರಾಮ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಅಧಿಕಾರಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಅವರನ್ನು ಬಲೆಗೆ ಬೀಳಿಸಲಾಯಿತು. ಸದ್ಯ ಅಧಿಕಾರಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.
ಜನತೆಗಾಗಿ ಕೆಲಸ ಮಾಡುವವರೇ ಹಣಕಾಸಿನ ಆಧಾರಕ್ಕೆ ಜನರನ್ನೇ ತುಳಿಯುತ್ತಿರುವುದು ಆತಂಕ ಉಂಟುಮಾಡುವ ವಿಚಾರ. ಸರ್ಕಾರದ ಪ್ರಮಾಣಪತ್ರಗಳ ಸೇವೆ ನೀಡುವ ಸಂದರ್ಭದಲ್ಲಿ ಲಂಚ ಬೇಡಿಕೆಯು ವ್ಯಾಪಕವಾಗುತ್ತಿರುವುದು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿದೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…