ಭ್ರಷ್ಟರ ಬೇಟೆ
March 22, 2026
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ....
