Corruption

₹10.50 ಲಕ್ಷ ಲಂಚ ಆರೋಪ: ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ

ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಹಾಗೂ ಅವರ ಆಪ್ತ ಸಹಾಯಕ ಶಿವಕುಮಾರ್ ಅವರನ್ನು ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ…

2 months ago

ಕಾರು ಸಾಲ ಮಂಜೂರು ಮಾಡಲು 15 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಜಿಲ್ಲಾ ವ್ಯವಸ್ಥಾಪಕ ಮತ್ತು ಕೇಸ್ ವರ್ಕರ್

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರೋಪದ…

2 months ago

ಹಣದ ಬೇಡಿಕೆ ಆರೋಪ: ಕಾರ್ಕಳ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಅಮಾನತು

ಕಾರ್ಕಳ: ಹಣದ ಬೇಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾದ ಆರೋಪಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ…

2 months ago

ನಕಲಿ ದಾಖಲೆ ಸೃಷ್ಟಿಸಿ ಪರರ ಆಸ್ತಿ ಮಾರಾಟ: 62 ವರ್ಷದ ಆರೋಪಿ ಬಂಧನ

ಬೆಳಗಾವಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ ತಾನೇ ಆಸ್ತಿಯ ಮೂಲ ಮಾಲೀಕ ಎಂದು ಬಿಂಬಿಸಿ, ಮತ್ತೊಬ್ಬರ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ 62 ವರ್ಷದ ವ್ಯಕ್ತಿಯನ್ನು ಬೆಳಗಾವಿ…

2 months ago

ಮಾಜಿ ಬಸ್ ಚಾಲಕನ ಮನೆಯಲ್ಲಿ ₹20 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ: ಕಪ್ಪು ಹಣ ಕಂಡು ಅಧಿಕಾರಿಗಳು ದಂಗು..!

ದೇಶದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪು ಹಣದ ಪ್ರಕರಣಗಳು ಆಗಾಗ್ಗೆ ಬೆಳಕಿಗೆ ಬರುತ್ತಲೇ ಇವೆ. ಆದರೆ ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯಲ್ಲಿ ನಡೆದ ಇತ್ತೀಚಿನ ದಾಳಿ ತನಿಖಾಧಿಕಾರಿಗಳನ್ನೇ ಬೆಚ್ಚಿಬೀಳಿಸಿದೆ.…

2 months ago

₹1.80 ಲಕ್ಷ ವಸೂಲಿ ಮಾಡಿ ಮತ್ತೆ ₹1.25 ಲಕ್ಷಕ್ಕೆ ಬೇಡಿಕೆ? ಅವಲಹಳ್ಳಿ ಪೊಲೀಸರ ವಿರುದ್ಧ ಗಂಭೀರ ಆರೋಪ

ಬೆಂಗಳೂರು ಪೂರ್ವ ತಾಲೂಕಿನ ಅವಲಹಳ್ಳಿ ಪೊಲೀಸ್ ಠಾಣೆಯ ಕೆಲ ಅಧಿಕಾರಿಗಳ ವಿರುದ್ಧ ಖಾಸಗಿ ಸಿಲಿಂಡರ್ ಮಾರಾಟಗಾರನೊಬ್ಬ ಗಂಭೀರ ಆರೋಪಗಳನ್ನು ಮಾಡಿದ್ದಾನೆ. ಅಕ್ರಮವಾಗಿ ಸಿಲಿಂಡರ್ ಮಾರಾಟ ಮಾಡುತ್ತಿರುವ ಆರೋಪದಲ್ಲಿ…

2 months ago

₹4,200 ಕೋಟಿ ವೆಚ್ಚದ ಎಕ್ಸ್‌ಪ್ರೆಸ್‌ವೇಗೆ 12 ದಿನದಲ್ಲೇ ಬಿರುಕು: ಉತ್ತರ ಪ್ರದೇಶದಲ್ಲಿ ಕಳಪೆ ಕಾಮಗಾರಿ ಆರೋಪ

ಲಖನೌ: ಉತ್ತರ ಪ್ರದೇಶದಲ್ಲಿ ಸುಮಾರು ₹4,200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಲಖನೌ–ಕಾನ್ಪುರ ಗ್ರೀನ್‌ಫೀಲ್ಡ್ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದ ಕೇವಲ 12 ದಿನಗಳಲ್ಲೇ ಬಿರುಕು ಬಿಟ್ಟಿರುವ ಘಟನೆ ಭಾರೀ…

2 months ago

₹15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಗದಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ

ಗದಗ: ಹೊರಗುತ್ತಿಗೆ ಆಧಾರದ ಉದ್ಯೋಗ ನೀಡುವ ನೆಪದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ…

2 months ago

ದೇಶಭಕ್ತನ ಮುಖವಾಡದ ಹಿಂದೆ ₹150 ಕೋಟಿ ಅಕ್ರಮ ಆಸ್ತಿ! ಎಸಿಬಿ ದಾಳಿಯಲ್ಲಿ ಸರ್ಕಾರಿ ಎಂಜಿನಿಯರ್ ಬಂಡವಾಳ ಬಯಲು

ಸಾಮಾಜಿಕ ಜಾಲತಾಣಗಳಲ್ಲಿ ತಾನೊಬ್ಬ ದೇಶಭಕ್ತ, ಪ್ರಾಮಾಣಿಕ ಹಾಗೂ ನೈತಿಕ ವ್ಯಕ್ತಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದ ತೆಲಂಗಾಣದ ಸರ್ಕಾರಿ ಎಂಜಿನಿಯರ್‌ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿದ ದಾಳಿಯಲ್ಲಿ…

2 months ago

ಬಾಗಲಕೋಟೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಬಯಲು: ಡಿಸಿ ಸೇರಿ ಗಣಿ ಇಲಾಖೆ ಅಧಿಕಾರಿಗಳು, ಐವರು ತಹಶೀಲ್ದಾರ್‌ಗಳ ವಿರುದ್ಧ ಲೋಕಾಯುಕ್ತ ಪ್ರಕರಣ

ಬಾಗಲಕೋಟೆ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಲೋಕಾಯುಕ್ತ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿ ಹಾಗೂ…

2 months ago