Latest

ನಿಯಮ ಉಲ್ಲಂಘನೆ ಆರೋಪ: ಪಿಡಿಒ ಅಮಾನತು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಬಿ.ಎಸ್. ಶುಭಲಕ್ಷ್ಮಿಯವರನ್ನು ಕರ್ತವ್ಯ ಲೋಪ ಮತ್ತು ಹಣ ದುರುಪಯೋಗ ಆರೋಪದ ಮೇಲೆ ಸೇವೆಯಿಂದ ಅಮಾನತು ಮಾಡಲಾಗಿದೆ.…

11 months ago

ಸೈಬರ್ ವಂಚನೆ ಪ್ರಕರಣ: 9 ಮಂದಿ ದೋಷಿಗಳಿಗೆ ಜೀವಾವಧಿ ಶಿಕ್ಷೆ

ಕಲ್ಯಾಣಿ (ಪಶ್ಚಿಮ ಬಂಗಾಳ), ಜು. 18 – ಭಾರತದಲ್ಲಿ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ದೋಷಿಗಳಾದವರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಪ್ರಥಮ ಬಾರಿಗೆ ಸಂಭವಿಸಿದ್ದು, ಇದು ಡಿಜಿಟಲ್…

11 months ago

ವಿದ್ಯಾರ್ಥಿಗೆ ಅಮಾನವೀಯವಾಗಿ ಹಲ್ಲೆ — ಶಿಕ್ಷಕಿಯ ವಿರುದ್ಧ ಪೋಷಕರ ಆಕ್ರೋಶ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಖಾಸಗಿ ಬ್ಲಾಸಮ್ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಶಿಕ್ಷಕಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಪ್ರಥಮ ತರಗತಿಯ…

11 months ago

ಕುಂದಾಪುರದಲ್ಲಿ ಅಂಗಡಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳು ಬಂಧನ.

ಕುಂದಾಪುರ: ಇಲ್ಲಿನ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ ನಡೆದ ಅಂಗಡಿ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ…

11 months ago

ವಡಗೇರಾ ತಹಶೀಲ್ದಾರ್ ಕಚೇರಿಯಲ್ಲಿ 50 ಸಾವಿರ ಲಂಚ ಸ್ವೀಕರಿಸಿದ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ವಡಗೇರಾ (ಯಾದಗಿರಿ ಜಿಲ್ಲೆ): ಭೂ ವಿವಾದದ ಪ್ರಕರಣದಲ್ಲಿ ಪರಿಹಾರ ನೀಡುವ ಹೆಸರಿನಲ್ಲಿ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ಕೇಸ್ ವರ್ಕರ್ ಒಬ್ಬನು ಲೋಕಾಯುಕ್ತ ಅಧಿಕಾರಿಗಳ ಬಲೆಗೆ…

11 months ago

ಟಾಲಿವುಡ್‌ಗೆ ಆಘಾತ: ಜನಪ್ರಿಯ ಹಾಸ್ಯನಟ ಫಿಶ್ ವೆಂಕಟ್ ವಿಧಿವಶ

ಹೈದ್ರಾಬಾದ್: ಟಾಲಿವುಡ್ ಚಿತ್ರರಂಗದಲ್ಲಿ ಹಲವು ಸಿನಿಮಾಗಳಿಗೆ ಹಾಸ್ಯ ಚಟಾಕಿ ನೀಡಿದ ಜನಪ್ರಿಯ ನಟ ಫಿಶ್ ವೆಂಕಟ್ (ಅಸಲಿ ಹೆಸರು ವೆಂಕಟ್ ರಾಜ್) ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ…

11 months ago

ದಂಪತಿಗಳ ಜಗಳ ಕೊಲೆಗೆ ವಿಕೋಪ – ಪತ್ನಿಯನ್ನು ಚೂರಿಯಿಂದ ಹತ್ಯೆ ಮಾಡಿದ ಪತಿ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಭೀಕರ ದಂಪತಿ ಕಲಹ ಒಂದೊಂದು ಕೊಲೆಯ ಹಾದಿಗೆ ದಾರಿ ಹಿಡಿದಿದೆ. ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಗುರುವಾರ ಬೆಳಗ್ಗೆ…

12 months ago

ಮೂಳೆ ಕ್ಯಾನ್ಸರ್ ಪೀಡಿತ ಹೆಡ್‌ ಕಾನ್‌ಸ್ಟೆಬಲ್ ಆತ್ಮಹತ್ಯೆ – ಸರ್ಕಾರೀ ಗೌರವದೊಂದಿಗೆ ಅಂತಿಮ ವಿದಾಯ

ಹಾಸನ, ಜುಲೈ 18: ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹೊಳೆನರಸೀಪುರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಸಿ.ಬಿ. ನಟೇಶ್ (38) ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬುಧವಾರ ಸಂಜೆ ನಗರ ಹೊರವಲಯದ…

12 months ago

ಮಾನಸಿಕ ಹಿಂಸೆಗೂಳಿದ ಜೀವ: ಚಿಕ್ಕಮಗಳೂರಲ್ಲಿ ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ

ಚಿಕ್ಕಮಗಳೂರು: ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಕ್ವಾಟ್ರಸ್‌ನಲ್ಲಿ ಸೇವೆನಿರ್ವಹಿಸುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ (ಜುಲೈ 18) ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು…

12 months ago

ಗೌರಿಬಿದನೂರು ತಾಲ್ಲೂಕಿನ ತರಿದಾಳು ಗ್ರಾಮದಲ್ಲಿದ್ದ ಬಾ‌ರ್ ಮುಚ್ಚಿಸಿದ ಮಹಿಳೆಯರು

ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ತಾಲ್ಲೂಕು: ತಾಲ್ಲೂಕಿನ ತರಿದಾಳು ಗ್ರಾಮದಲ್ಲಿ ಎಂಎಸ್‌ಐಎಲ್ ಬಾರ್ ವಿರುದ್ಧ ಗ್ರಾಮಸ್ಥರ ಆಕ್ರೋಶ ಭುಗಿಲೆದ್ದಿದ್ದು, ವಿಶೇಷವಾಗಿ ಮಹಿಳೆಯರು ಮುಂದಾಗಿ ಗುರುವಾರ ಬಾರ್ ಮುಚ್ಚುವಂತೆ ಬಲವಾದ…

12 months ago