ಒಡಿಶಾದ ಕಲಹಂಡಿ ಜಿಲ್ಲೆಯಲ್ಲಿ ಉಪ-ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 2021 ಬ್ಯಾಚ್‌ನ ಐಎಎಸ್ ಅಧಿಕಾರಿ ಧೀಮನ್ ಚಕ್ಮಾ ಭ್ರಷ್ಟಾಚಾರದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ. ಚಕ್ಮಾ ಅವರು ಸ್ಥಳೀಯ ಉದ್ಯಮಿಯೊಬ್ಬರಿಂದ 20…
ಮೇಘಾಲಯದ ಶಿಲಾಂಗ್‌ನಲ್ಲಿ ಹನಿಮೂನ್‌ಗೆಂದು ಬಂದಿದ್ದ ಇಂದೋರ್‌ನ ರಾಜಾ ರಘುವಂಶಿ ಮತ್ತು ಪತ್ನಿ ಸೋನಮ್ ರಘುವಂಶಿ ದಂಪತಿಯ ಕತೆ ಇದೀಗ ಕ್ರೈಂ ಥ್ರಿಲ್ಲರ್‌ನಂತಾಗಿದೆ. ಇತ್ತೀಚೆಗೆ ಹೋಟೆಲ್ ಕಮರಿಯಲ್ಲಿ ರಾಜಾ…
ಗೌರಿಬಿದನೂರು ನಗರದ ಮಧುಗಿರಿ ರಸ್ತೆಯ ಕೆ ಇ ಬಿ ಮಾರಮ್ಮ ದೇವಸ್ಥಾನದ ಬಳಿ ಲಗೇಜ್ ಆಟೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಚರ್ಮವನ್ನು ನಗರ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.…
ನವದೆಹಲಿ: ಇತ್ತೀಚೆಗೆ ಮಧುಚಂದ್ರದ ವೇಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಇಂದೋರ್‌ನ ಸೋನಮ್ ರಘುವಂಶಿ ಅವರು ಉತ್ತರ ಪ್ರದೇಶದ ಗಾಜಿಪುರದಲ್ಲಿ ಭಾನುವಾರ ಪತ್ತೆಯಾಗಿದ್ದಾರೆ. ಸ್ಥಳೀಯ ಉಪಾಹಾರ ಗೃಹವೊಂದರಲ್ಲಿ ಜೀವಂತವಾಗಿ ಕಂಡುಬಂದ…
ಬೆಂಗಳೂರು ನಗರದಲ್ಲಿ ನಕಲಿ ಸಿಗರೇಟು ಮಾರಾಟ ಪ್ರಕರಣ ಬೆಳಕಿಗೆ ಬಂದಿದ್ದು, ದುಬೈನಿಂದ ಅಕ್ರಮವಾಗಿ ಸಿಗರೇಟು ತರಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.…
ಕೋಲಾರ ಜಿಲ್ಲೆಯಲ್ಲಿ ಒಂಟಿ ಮಹಿಳೆಯರ ಮೇಲೆ ಕಣ್ಣಿಟ್ಟಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿ, ಸುಮಾರು 9 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.…
ಕಡಬ ತಾಲೂಕಿನ ಕೋಡಿಂಬಾಳದ ಕೋರಿಯಾರ್ ಸಮೀಪದ ರೈಲ್ವೇ ಟ್ರ್ಯಾಕ್ ಬಳಿ ಜೂನ್ 8ರಂದು ಮನಭಾರ ಹಾಕುವಂತಹ ದಾರుణ ಘಟನೆಯೊಂದು ನಡೆದಿದ್ದು, ಅಣ್ಣನನ್ನು ತಮ್ಮನೇ ಬೆಂಕಿ ಹಾಕಿ ಕೊಲ್ಲಲು…
ರಾಜಸ್ಥಾನದ ರಾಮ್‌ಗಢ ಪ್ರದೇಶದಲ್ಲಿರುವ ಇಎಸ್‌ಐಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ 32 ವರ್ಷದ ಮಹಿಳೆಯೊಬ್ಬರು, ಚಿಕಿತ್ಸೆಗಾಗಿ ಐಸಿಯುವಿನಲ್ಲಿ ಇದ್ದ ವೇಳೆ, ಆಕೆಗೆ ನಿದ್ರಾಜನಕ ಔಷಧಿ ನೀಡಿ ಲೈಂಗಿಕ…
ಬೆಂಗಳೂರು ಮತ್ತು ಅದರ ಸುತ್ತಮುತ್ತ ನೈತಿಕ ಪೊಲೀಸ್ ಗಿರಿಯ ಘಟನೆಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ರಾಮನಗರದಲ್ಲಿ ಮತ್ತೊಂದು ಇಂತಹ ಘಟನೆ ನಡೆದಿದೆ. ಹಿಂದೂ ಯುವಕನೊಬ್ಬನು ಮುಸ್ಲಿಂ ಯುವತೆಯೊಂದಿಗೆ ಬೈಕ್‌ನಲ್ಲಿ…
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದಲ್ಲಿ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಏತನೀರಾವರಿ ಹೊಳೆಯಲ್ಲಿ ತಲೆ, ಕೈ ಹಾಗೂ…