Latest

ಚಿಕ್ಕಬಳ್ಳಾಪುರದಲ್ಲಿ ಲೋಕಾಯುಕ್ತದ ದಾಳಿ: ಲಕ್ಷಾಂತರ ರೂಪಾಯಿ ಲಂಚ ದಂಧೆ ಬಹಿರಂಗ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಲಂಚ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಾಗೇಪಲ್ಲಿ ತಾಲೂಕಿನಲ್ಲಿ ಸೇವೆ ನಿರ್ವಹಿಸುತ್ತಿದ್ದ ಕೃಷಿ ಅಧಿಕಾರಿ ಶಂಕರಯ್ಯ, ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರನೊಬ್ಬನಿಂದ ಲಕ್ಷಾಂತರ ರೂ.…

12 months ago

ಬ್ಯಾಡ್ಮಿಂಟನ್ ಕೋಚ್‌ನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ.

ಬೆಂಗಳೂರು: ಸಿಲಿಕಾನ್ ಸಿಟಿಯಾಗಿ ಪ್ರಸಿದ್ಧಿಯಾದ ಬೆಂಗಳೂರಿನಲ್ಲಿ ಮತ್ತೊಂದು ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 26 ವರ್ಷದ ಬ್ಯಾಡ್ಮಿಂಟನ್ ತರಬೇತುದಾರರು ಅಪ್ರಾಪ್ತ ಬಾಲಕಿಯರ…

12 months ago

ಯುವತಿಗೆ ನಡುರಸ್ತೆಯಲ್ಲಿ ಲೈಂಗಿಕ ದೌರ್ಜನ್ಯ: ಬೆಂಗಳೂರಿನಲ್ಲಿ ಮಹಿಳಾ ಭದ್ರತೆಗೆ ಮತ್ತೆ ಸವಾಲು.

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಸುರಕ್ಷತೆ ಮಹಾನಗರಗಳಲ್ಲಿ ಗಂಭೀರ ಚಿಂತನೆಯ ವಿಷಯವಾಗಿದ್ದು, ಮತ್ತೊಂದು ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೆಣ್ಣೂರು ಮುಖ್ಯ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್…

12 months ago

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪ್ರಯತ್ನ: ಶಂಕಿತ ಮಹಿಳೆ ಪೊಲೀಸ್ ವಶಕ್ಕೆ

ಬಾಗಲಕೋಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ಸಿನಲ್ಲಿ ಸಿಮೆಂಟ್ ಚೀಲದ ಆವರಣದಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಶಕೀರಾ ಬೇಪಾರಿ ಎಂಬ ಮಹಿಳೆಯನ್ನು ಹಿಂದೂ ಸಂಘಟನೆ…

12 months ago

ಯುಗಾದಿ ಹಬ್ಬದ ಸಂದರ್ಭದಲ್ಲಿ ಮನೆ ಕಳ್ಳತನ: ಪೊಲೀಸ್ ಕಾನ್ಸ್ಟೇಬಲ್ ಮನೆಯಲ್ಲಿ 5.3 ಲಕ್ಷ ಮೌಲ್ಯದ ಚಿನ್ನ, ದೋಚಿದ ಕಳ್ಳರು

ದಾವಣಗೆರೆ: ಹರಿಹರ ಪಟ್ಟಣದ ವಿದ್ಯಾನಗರದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಊರಿಗೆ ತೆರಳಿದ್ದ ಪೊಲೀಸರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ…

12 months ago

ಅನುಮಾನವೇ ಅಘಾತಕ್ಕೆ ದಾರಿ: ಪತ್ನಿಯನ್ನು ನಡು ರಸ್ತೆಯಲ್ಲಿ ಹತ್ಯೆ ಮಾಡಿದ ಪತಿ.

ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯ ಪ್ರಗತಿ ನಗರದಲ್ಲಿ ನಡು ರಸ್ತೆಯಲ್ಲೇ ಪತಿಯೊಬ್ಬನು ಪತ್ನಿಯನ್ನು ಕಟ್ಟಿಗೆ ಕತ್ತರಿಸಿದಂತೆ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ ಘಟನೆ…

12 months ago

ಗುಂಡ್ಲುಪೇಟೆಯಲ್ಲಿ ಮಹಿಳೆಯರ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಮಹಿಳೆಯರ ಮೇಲೆ ದುಷ್ಕರ್ಮಿಗಳ ಗುಂಪುವೊಂದು ಕ್ರೂರ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಜ್ಯೋತಿ ಮತ್ತು ಪೂರ್ಣಿಮಾ ಎಂಬ ಇಬ್ಬರು ಮಹಿಳೆಯರು ಗ್ಯಾಂಗ್…

12 months ago

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ – ಡೆತ್ ನೋಟ್ ಆಧಾರದಲ್ಲಿ ತನಿಖೆ ತೀವ್ರ

ಬೆಂಗಳೂರು ನಗರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಅವರು ನಾಗವಾರದಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್…

12 months ago

ವಕ್ಫ್ ಮಸೂದೆ ಅಂಗೀಕಾರ: ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ.

ನ್ಯೂ ಡೆಹಲಿ: ಸಂಸತ್ತಿನಲ್ಲಿ ವಕ್ಫ್ ಮಸೂದೆ ಅಂಗೀಕಾರವಾಗುತ್ತಿದ್ದಂತೆ ದೇಶದ ಕೆಲವೊಂದು ರಾಜ್ಯಗಳಲ್ಲಿ ಆಕ್ರೋಶದ ಹಳಿವು ವ್ಯಕ್ತವಾಗಿದೆ. ಕೋಲ್ಕತ್ತಾ ಮತ್ತು ಚೆನ್ನೈನಂತಹ ಮಹಾನಗರಗಳಲ್ಲಿ ಮಸೂದೆಯನ್ನು ವಿರೋಧಿಸಿ ಭಾರೀ ಪ್ರತಿಭಟನೆಗಳು…

12 months ago

ಶೋಕಿಗಾಗಿ ಮಾರಕಾಸ್ತ್ರಗಳೊಂದಿಗೆ ವಿಡಿಯೋ ಚಿತ್ರೀಕರಿಸಿದ ಯುವಕನ ಬಂಧನ

ಮೇಕಲಮರಡಿ: ಸಾಮಾಜಿಕ ಜಾಲತಾಣದಲ್ಲಿ ಶೋಕಿ ಮಾಡಲು ಹೋಗಿ ಕಾನೂನು ಸಂಕಷ್ಟಕ್ಕೆ ಸಿಲುಕಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮುಶ್ರಫ್ ಖಾನ್ ಎಂದು ಗುರುತಿಸಲಾಗಿದ್ದು, ಮೇಕಲಮರಡಿಯಲ್ಲಿ ಕೂಲಿ ಕೆಲಸ…

12 months ago